1 ಅರಸುಗಳು 7:13 - ಕನ್ನಡ ಸತ್ಯವೇದವು J.V. (BSI)13 ಅರಸನಾದ ಸೊಲೊಮೋನನು ತೂರ್ ಪಟ್ಟಣದಿಂದ ಹೀರಾಮ್ ಎಂಬವನನ್ನು ಕರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅರಸನಾದ ಸೊಲೊಮೋನನು ತೂರ್ ಪಟ್ಟಣದಿಂದ ಹೀರಾಮ್ ಎಂಬುವನನ್ನು ಕರೆಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅರಸ ಸೊಲೊಮೋನನು ಟೈರ್ ಪಟ್ಟಣದಿಂದ ಹೀರಾಮ್ ಎಂಬವನನ್ನು ಕರೆಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ರಾಜನಾದ ಸೊಲೊಮೋನನು ತೂರಿನಲ್ಲಿದ್ದ ಹೀರಾಮ್ ಎಂಬವನಿಗೆ ಸಂದೇಶವನ್ನು ಕಳುಹಿಸಿ ಅವನನ್ನು ಜೆರುಸಲೇಮಿಗೆ ಕರೆಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅರಸನಾದ ಸೊಲೊಮೋನನು ಹೂರಾಮನನ್ನು ಟೈರಿನಿಂದ ಕರೆಕಳುಹಿಸಿದನು. ಅಧ್ಯಾಯವನ್ನು ನೋಡಿ |