Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:41 - ಕನ್ನಡ ಸತ್ಯವೇದವು J.V. (BSI)

41 ಎರಡು ಕಂಬಗಳು, ಅವುಗಳ ಮೇಲಿನ ಎರಡು ಕುಂಭಗಳು, ಕುಂಭಗಳ ಮೇಲೆ ಹಾಕುವದಕ್ಕೋಸ್ಕರ ಎರಡು ಜಾಲರಿಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಎರಡು ಕಂಬಗಳು ಅವುಗಳ ಮೇಲಿನ ಎರಡು ಕುಂಭಗಳು, ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ಎರಡು ಜಾಲರಿಗಳು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಎರಡು ಕಂಬಗಳು; ಅವುಗಳ ಮೇಲಿನ ಎರಡು ಕುಂಭಗಳು, ಕುಂಭಗಳ ಮೇಲೆ ಹಾಕಲು ಎರಡು ಜಾಲರಿಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಎರಡು ಸ್ತಂಭಗಳು; ಈ ಸ್ತಂಭಗಳ ಮೇಲೆ ಮಡಕೆಯ ಆಕಾರದ ಎರಡು ಬೋದಿಗೆಗಳು; ಬೋದಿಗೆಯ ಸುತ್ತಲೂ ಹಬ್ಬಿದಂತಿರುವ ಎರಡು ಜಾಲರಿಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಅವು ಯಾವುವೆಂದರೆ, ಎರಡು ಸ್ತಂಭಗಳು, ಆ ಸ್ತಂಭಗಳ ಮೇಲಿನ ಎರಡು ಕುಂಭಗಳು, ಆ ಎರಡು ಕುಂಭಗಳನ್ನು ಮುಚ್ಚುವ ಎರಡು ಜಾಲರಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:41
4 ತಿಳಿವುಗಳ ಹೋಲಿಕೆ  

ಎರಡು ಕಂಬಗಳು, ಅವುಗಳ ಮೇಲಣ ಕುಂಭಾಕಾರದ ಎರಡು ತಲೆಗಳು, ಕುಂಭಗಳ ಮೇಲೆ ಹಾಕುವದಕ್ಕೋಸ್ಕರ ಎರಡು ಜಾಲರಿಗಳು,


ಇದಲ್ಲದೆ ಹೀರಾಮನು ಬಟ್ಟಲುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಅವನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕೋಸ್ಕರ ಮಾಡಿದ ಒಟ್ಟು ಸಾಮಾನುಗಳು ಯಾವವಂದರೆ -


ಜಾಲರಿಗಳ ಮೇಲೆ ಎರಡೆರಡು ಸಾಲಾಗಿ ಸಿಕ್ಕಿಸುವದಕ್ಕೋಸ್ಕರ ತಾಮ್ರದ ನಾನೂರು ದಾಳಿಂಬಹಣ್ಣುಗಳು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು