Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:43 - ಕನ್ನಡ ಸತ್ಯವೇದವು J.V. (BSI)

43 ಹತ್ತು ಪೀಠಗಳು, ಅವುಗಳ ಮೇಲಿದ್ದ ಹತ್ತು ಗಂಗಾಳಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಹತ್ತು ಪೀಠಗಳು, ಅವುಗಳ ಮೇಲಿದ್ದ ಹತ್ತು ಗಂಗಾಳಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಹತ್ತು ಪೀಠಗಳು, ಅವುಗಳ ಮೇಲಿದ್ದ ಹತ್ತು ನೀರಿನ ಬಾನೆಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಒಂದೊಂದು ಗಂಗಾಳವನ್ನು ಒಳಗೊಂಡ ಹತ್ತು ಬಂಡಿಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಹತ್ತು ಪೀಠಗಳು, ಅವುಗಳ ಮೇಲಿರುವ ಹತ್ತು ತೊಟ್ಟಿಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:43
4 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ನಾಲ್ವತ್ತು ಬತ್ ನೀರು ಹಿಡಿಯುವ ನಾಲ್ಕು ಮೊಳ ಅಗಲವಾದ ಹತ್ತು ಗಂಗಾಳಗಳನ್ನು ಮಾಡಿ ಪ್ರತಿಯೊಂದು ಪೀಠದ ಮೇಲೆ ಒಂದೊಂದನ್ನು ಇಟ್ಟನು.


ಜಾಲರಿಗಳ ಮೇಲೆ ಎರಡೆರಡು ಸಾಲಾಗಿ ಸಿಕ್ಕಿಸುವದಕ್ಕೋಸ್ಕರ ತಾಮ್ರದ ನಾನೂರು ದಾಳಿಂಬಹಣ್ಣುಗಳು,


ಸಮುದ್ರವೆನಿಸಿಕೊಳ್ಳುವ ಪಾತ್ರೆಯು, ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು, ಹಂಡೆ ಸಲಿಕೆ ಬೋಗುಣಿಗಳು ಇವೇ.


ಅವನ ಕಾಣಿಕೆಯು ಯಾವದಂದರೆ - ದೇವರ ಸೇವೆಗೆ ನೇಮಕವಾದ ರೂಪಾಯಿಯ ತೂಕದ ಮೇರೆಗೆ ನೂರ ಮೂವತ್ತು ರೂಪಾಯಿ ತೂಕದ ಬೆಳ್ಳಿಯ ಹರಿವಾಣವು; ಎಪ್ಪತ್ತು ತೊಲೆ ತೂಕವುಳ್ಳ ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು