1 ಅರಸುಗಳು 7:44 - ಕನ್ನಡ ಸತ್ಯವೇದವು J.V. (BSI)44 ಸಮುದ್ರವೆನಿಸಿಕೊಳ್ಳುವ ಪಾತ್ರೆಯು, ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು, ಹಂಡೆ ಸಲಿಕೆ ಬೋಗುಣಿಗಳು ಇವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಸಮುದ್ರವೆನಿಸಿಕೊಳ್ಳುವ ಪಾತ್ರೆಯೂ, ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಕಂಚಿನ ಕಡಲು, ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಹನ್ನೆರಡು ಹೋರಿಗಳು ಹೊತ್ತುಕೊಂಡಿರುವ ಒಂದು ಜಲಾಶಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಸಮುದ್ರಪಾತ್ರೆಯು ಅದರ ಕೆಳಗಿರುವ ಹನ್ನೆರಡು ಎತ್ತುಗಳು, ಅಧ್ಯಾಯವನ್ನು ನೋಡಿ |