1 ಅರಸುಗಳು 7:50 - ಕನ್ನಡ ಸತ್ಯವೇದವು J.V. (BSI)50 ಚೊಕ್ಕ ಬಂಗಾರದ ಬಟ್ಟಲುಗಳು, ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು, ಅಗ್ಗಿಷ್ಟಿಗೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದ ಕದಗಳಿಗೂ ಪರಿಶುದ್ಧಸ್ಥಳದ ಕದಗಳಿಗೂ ಇರುವ ಬಂಗಾರದ ತಿರುಗಣಿಗಳು ಇವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು ಅಗ್ಗಿಷ್ಟಿಕೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದ ಬಾಗಿಲುಗಳಿಗೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಚೊಕ್ಕಬಂಗಾರದ ಬಟ್ಟಲುಗಳು, ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು, ಅಗ್ಗಿಷ್ಟಿಕೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗುಡಿಯ ಕದಗಳಿಗೂ ಪರಿಶುದ್ಧಸ್ಥಳದ ಕದಗಳಿಗೂ ಇರುವ ಬಂಗಾರದ ತಿರುಗಣಿಗಳು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಶುದ್ಧ ಬಂಗಾರದಿಂದ ಕತ್ತರಿಗಳು, ಬೋಗುಣಿಗಳು, ಅಗ್ನಿಪಾತ್ರೆಗಳು, ಅಗ್ಗಿಷ್ಟಿಗೆ ಇವುಗಳನ್ನು ಮಾಡಿಸಿದನು. ಇದಲ್ಲದೆ ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯ ಬಾಗಿಲುಗಳಿಗೂ, ಮಂದಿರದ ಮನೆಯ ಬಾಗಿಲುಗಳಿಗೂ ಬಂಗಾರದ ಕೀಲುಗಳನ್ನು ಮಾಡಿಸಿದನು. ಅಧ್ಯಾಯವನ್ನು ನೋಡಿ |