1 ಅರಸುಗಳು 8:12 - ಕನ್ನಡ ಸತ್ಯವೇದವು J.V. (BSI)12 ತರುವಾಯ ಸೊಲೊಮೋನನು - ಯೆಹೋವನೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ತರುವಾಯ ಸೊಲೊಮೋನನು, “ಯೆಹೋವನೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12-13 ಆಗ ಸೊಲೊಮೋನನು ಹೀಗೆಂದು ಪ್ರಾರ್ಥಿಸಿದನು : “ಹೇ ಸರ್ವೇಶ್ವರ, ರವಿಯನು ಆಗಸದಲಿ ಸ್ಥಿರವಿರಿಸಿದ ನೀವು ಆರಿಸಿಕೊಂಡಿರಿ, ಕರಿಮೋಡದಲಿ ವಾಸಿಸಲು ನಾ ನಿರ್ಮಿಸಿರುವ ಈ ಭವ್ಯಮಂದಿರ ನಿಮಗಾಗಲಿ ಶಾಶ್ವತವಾದ ನಿವಾಸ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಗ ಸೊಲೊಮೋನನು, “ಆಕಾಶದಲ್ಲಿ ಸೂರ್ಯನು ಹೊಳೆಯುವಂತೆ ಯೆಹೋವನು ಮಾಡಿದನು. ತಾನಾದರೋ ಕಪ್ಪಾದ ಮೋಡದಲ್ಲಿ ವಾಸಿಸಲು ನಿರ್ಧರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಸೊಲೊಮೋನನು, “ಯೆಹೋವ ದೇವರೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀರಿ. ಅಧ್ಯಾಯವನ್ನು ನೋಡಿ |