1 ಅರಸುಗಳು 8:18 - ಕನ್ನಡ ಸತ್ಯವೇದವು J.V. (BSI)18 ಆತನು ಅವನಿಗೆ - ನೀನು ನನ್ನ ಹೆಸರಿಗೋಸ್ಕರ ಒಂದು ಮನೆಯನ್ನು ಕಟ್ಟುವದಕ್ಕೆ ಮನಸ್ಸುಮಾಡಿದ್ದು ಒಳ್ಳೇದೇ ಸರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಯೆಹೋವನು ಅವನಿಗೆ, ‘ನೀನು ನನ್ನ ಹೆಸರಿಗೋಸ್ಕರ ಒಂದು ಮನೆಯನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೇದೆ ಸರಿ. ಆದರೂ ನೀನು ಅದನ್ನು ಕಟ್ಟಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ‘ನೀನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವುದಕ್ಕೆ ಮನಸ್ಸುಮಾಡಿದ್ದು ಒಳ್ಳೆಯದೇ ಸರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದರೆ ಯೆಹೋವನು ನನ್ನ ತಂದೆಗೆ, ‘ನೀನು ನನ್ನ ಮಹಿಮೆಗಾಗಿ ಆಲಯವೊಂದನ್ನು ನಿರ್ಮಿಸಲು ಬಹಳ ಅಪೇಕ್ಷೆಪಟ್ಟಿರುವುದು ನನಗೆ ತಿಳಿದಿದೆ. ನನಗೋಸ್ಕರ ಆಲಯವನ್ನು ಕಟ್ಟಲು ನೀನು ಅಪೇಕ್ಷಿಸಿರುವುದು ಒಳ್ಳೆಯದೇ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೆಹೋವ ದೇವರು ಆತನಿಗೆ, ‘ನೀನು ನನ್ನ ಹೆಸರಿಗೋಸ್ಕರ ಒಂದು ಆಲಯವನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೇದೇ ಸರಿ. ಅಧ್ಯಾಯವನ್ನು ನೋಡಿ |