1 ಅರಸುಗಳು 8:19 - ಕನ್ನಡ ಸತ್ಯವೇದವು J.V. (BSI)19 ಆದರೂ ನೀನು ಅದನ್ನು ಕಟ್ಟಬಾರದು; ನಿನ್ನಿಂದ ಹುಟ್ಟುವ ಮಗನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಿನ್ನಿಂದ ಹುಟ್ಟುವ ಮಗನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆದರೆ ಅದನ್ನು ಕಟ್ಟಬೇಕಾದವನು ನೀನಲ್ಲ; ನಿನ್ನಿಂದ ಹುಟ್ಟುವ ಮಗನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕು’ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದರೆ ನನ್ನ ಆಲಯವನ್ನು ನಿರ್ಮಿಸಲು ನಾನು ಆರಿಸಿಕೊಂಡಿರುವ ವ್ಯಕ್ತಿಯು ನೀನಲ್ಲ. ನಿನ್ನ ಮಗನೇ ನನ್ನ ಆಲಯವನ್ನು ನಿರ್ಮಿಸುತ್ತಾನೆ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದರೆ ನೀನು ಆಲಯವನ್ನು ಕಟ್ಟಬಾರದು. ನಿನ್ನಿಂದ ಹುಟ್ಟುವ ಮಗನೇ, ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕು,’ ಎಂದು ಹೇಳಿದರು. ಅಧ್ಯಾಯವನ್ನು ನೋಡಿ |