Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:31 - ಕನ್ನಡ ಸತ್ಯವೇದವು J.V. (BSI)

31 ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಮನುಷ್ಯನು ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ ಅಂಥವನು ಈ ಆಲಯಕ್ಕೆ ಬಂದು ನಿನ್ನ ವೇದಿಯ ಮುಂದೆ ನಿಂತು ಪ್ರಮಾಣಮಾಡುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 “ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಮನುಷ್ಯನು ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ ಅಂಥವನು ಈ ಆಲಯಕ್ಕೆ ಬಂದು ನಿನ್ನ ಈ ಯಜ್ಞವೇದಿಯ ಮುಂದೆ ನಿಂತು ಪ್ರಮಾಣಮಾಡುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 “ನೆರೆಯವನಿಗೆ ವಿರುದ್ಧ ತಪ್ಪುಮಾಡಿದವ ಎಂಬ ಸಂಶಯಕ್ಕೆ ಗುರಿಯಾದ ಒಬ್ಬ ವ್ಯಕ್ತಿ ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ, ಅಂಥವನು ಈ ಆಲಯಕ್ಕೆ ಬಂದು, ನಿಮ್ಮ ಪೀಠದ ಮುಂದೆ ನಿಂತು ಪ್ರಮಾಣಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಒಬ್ಬ ವ್ಯಕ್ತಿಯು ಇನ್ನೊಬ್ಬ ವ್ಯಕ್ತಿಯ ವಿರುದ್ಧ ಏನಾದರೂ ಕೆಟ್ಟದ್ದನ್ನು ಮಾಡಿದರೆ, ಅವನನ್ನು ಈ ಯಜ್ಞವೇದಿಕೆಯ ಬಳಿಗೆ ಕರೆದು ತರುತ್ತಾರೆ. ಆ ವ್ಯಕ್ತಿಯು ತಪ್ಪಿತಸ್ಥನಲ್ಲದಿದ್ದರೆ, ಅವನು ಬಂದು ತಾನು ನಿರಪರಾಧಿಯೆಂದು ಪ್ರಮಾಣ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ತನ್ನ ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಒಬ್ಬ ವ್ಯಕ್ತಿ, ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ, ಅಂಥವನು ಈ ಆಲಯಕ್ಕೆ ಬಂದು, ನಿಮ್ಮ ಪೀಠದ ಮುಂದೆ ನಿಂತು ಪ್ರಮಾಣಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:31
7 ತಿಳಿವುಗಳ ಹೋಲಿಕೆ  

ಹಾಗಾಗದೆ ಹೊಟ್ಟೆತುಂಬಿದವನಾದರೆ ಯೆಹೋವನು ಯಾರೋ ಎಂದು ನಿನ್ನನ್ನು ತಿರಸ್ಕರಿಸೇನು; ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೇನು.


ನ್ಯಾಯಾಧಿಕಾರಿಯು ತಿಳಿಸಬೇಕೆಂದು ಆಣೆ ಇಟ್ಟರೂ ಯಾವನಾದರೂ ತಾನು ಕಂಡು ಕೇಳಿದ್ದನ್ನು ತಿಳಿಸದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.


ಪರಲೋಕದಲ್ಲಿರುವ ನೀನು ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು; ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ ಅವನು ಅಪರಾಧಿಯೆಂದೂ ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದೂ ತೋರಿಸಿಕೊಡು.


ಮನುಷ್ಯನು ಮನುಷ್ಯನಿಗೆ ಅಪರಾಧ ಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುವನು; ಮನುಷ್ಯನು ಯೆಹೋವನಿಗೆ ಅಪರಾಧಮಾಡಿದರೆ ವಹಿಸುವವರಾರು ಎಂದು ಎಚ್ಚರಿಸಿದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಅವರನ್ನು ಸಾಯಿಸಬೇಕೆಂದಿದ್ದನಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು