1 ಅರಸುಗಳು 8:41 - ಕನ್ನಡ ಸತ್ಯವೇದವು J.V. (BSI)41 ನಿನ್ನ ನಾಮಮಹತ್ತು, ಭುಜಬಲ, ಶಿಕ್ಷಾಹಸ್ತ ಇವುಗಳ ವರ್ತಮಾನವು ಪರರಾಜ್ಯಗಳವರಿಗೂ ಗೊತ್ತಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 “ನಿನ್ನ ಪ್ರಜೆಗಳಾದ ಇಸ್ರಾಯೇಲನಲ್ಲದ ಒಬ್ಬ ಪರದೇಶದವನು ನಿನ್ನ ನಾಮಸ್ತುತಿಗೋಸ್ಕರ ದೂರದೇಶದಿಂದ ಬರುವಾಗ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 “ನಿಮ್ಮ ನಾಮಮಹತ್ತು, ಭುಜಬಲ, ಶಿಕ್ಷಾಹಸ್ತ, ಇವುಗಳ ಸಂದೇಶ ಪರರಾಜ್ಯಗಳವರಿಗೂ ಗೊತ್ತಾಗುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41-42 “ನಿನ್ನ ನಾಮಮಹತ್ತನ್ನು ಮತ್ತು ಶಕ್ತಿಯನ್ನು ಇತರ ಸ್ಥಳಗಳ ಜನರು ಕೇಳುತ್ತಾರೆ. ಈ ಆಲಯದಲ್ಲಿ ಪ್ರಾರ್ಥಿಸುವುದಕ್ಕಾಗಿ ಅವರು ದೂರದಿಂದ ಬರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 “ನಿಮ್ಮ ಜನರಾದ ಇಸ್ರಾಯೇಲಿನವನಲ್ಲದೆ ನಿಮ್ಮ ನಾಮದ ನಿಮಿತ್ತ ದೂರದೇಶದಿಂದ ಬಂದ ಪರದೇಶಿಯ ವಿಷಯದಲ್ಲಿ ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿ |