1 ಅರಸುಗಳು 8:42 - ಕನ್ನಡ ಸತ್ಯವೇದವು J.V. (BSI)42 ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಸೇರದವನಾದ ಇಂಥ ಒಬ್ಬ ಪರದೇಶಿಯು ನಿನ್ನ ನಾಮಕ್ಕೋಸ್ಕರ ದೂರದೇಶದಿಂದ ಬಂದು ಈ ಆಲಯದ ಮುಂದೆ ನಿಂತು ನಿನ್ನನ್ನು ಪ್ರಾರ್ಥಿಸುವದಾದರೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಅಲ್ಲಿ ನಿನ್ನ ನಾಮಮಹತ್ತು, ಭುಜಬಲ, ಶಿಕ್ಷಾಹಸ್ತ ಇವುಗಳ ವರ್ತಮಾನವು ಪರರಾಜ್ಯಗಳವರಿಗೂ ಗೊತ್ತಾಗುವುದು. ಅವನು ಈ ಆಲಯದ ಮುಂದೆ ನಿಂತು ನಿನ್ನನ್ನು ಪ್ರಾರ್ಥಿಸುವುದಾದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ನಿಮ್ಮ ಪ್ರಜೆಗಳಾದ ಇಸ್ರಯೇಲರಿಗೆ ಸೇರದವನಾದ ಒಬ್ಬ ಪರದೇಶೀಯನು ನಿಮ್ಮ ನಾಮಸ್ತುತಿಗಾಗಿ ದೂರದೇಶದಿಂದ ಬಂದು ಈ ಆಲಯದ ಮುಂದೆ ನಿಂತು, ನಿಮ್ಮನ್ನು ಪ್ರಾರ್ಥಿಸಿದರೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಜನರು ನಿಮ್ಮ ಮಹಾನಾಮವನ್ನೂ, ನಿಮ್ಮ ಬಲವಾದ ಕೈ, ನಿಮ್ಮ ಚಾಚಿದ ತೋಳು ಇವುಗಳ ಕುರಿತು ಕೇಳಿ, ಅವರು ಈ ಆಲಯದ ಕಡೆಗೆ ಬಂದು ಪ್ರಾರ್ಥನೆಮಾಡಿದರೆ, ಅಧ್ಯಾಯವನ್ನು ನೋಡಿ |