1 ಅರಸುಗಳು 8:45 - ಕನ್ನಡ ಸತ್ಯವೇದವು J.V. (BSI)45 ಪರಲೋಕದಲ್ಲಿರುವ ನೀನು ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಕೇಳಿ ಅವರ ನ್ಯಾಯವನ್ನು ಸ್ಥಾಪಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಪರಲೋಕದಲ್ಲಿರುವ ನೀನು ವಿಜ್ಞಾಪನೆಯನ್ನು ಮತ್ತು ಪ್ರಾರ್ಥನೆಯನ್ನೂ ಕೇಳಿ, ಅವರ ನ್ಯಾಯವನ್ನು ಸ್ಥಾಪಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಪರಲೋಕದಲ್ಲಿರುವ ನೀವು ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಕೇಳಿ ಅವರಿಗೆ ಜಯವನ್ನು ನೀಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಆಗ ಪರಲೋಕದಿಂದಲೇ ನೀನು ಅವರ ಪ್ರಾರ್ಥನೆಗಳನ್ನು ಆಲಿಸಿ ಅವರಿಗೆ ಸಹಾಯ ಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ನೀವು ಪರಲೋಕದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ, ಅವರಿಗೆ ನ್ಯಾಯವನ್ನು ತೀರಿಸಿರಿ. ಅಧ್ಯಾಯವನ್ನು ನೋಡಿ |