1 ಅರಸುಗಳು 8:49 - ಕನ್ನಡ ಸತ್ಯವೇದವು J.V. (BSI)49 ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಲಾಲಿಸಿ ಅವರ ನ್ಯಾಯವನ್ನು ಸ್ಥಾಪಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅವರ ಪ್ರಾರ್ಥನೆಯನ್ನು ಲಾಲಿಸಿ ಅವರ ನ್ಯಾಯವನ್ನು ಸ್ಥಾಪಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ನೀವು ನಿಮ್ಮ ನಿವಾಸವಾಗಿರುವ ಪರಲೋಕದಿಂದ ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಆಲಿಸಿರಿ; ಅವರಿಗೆ ದಯೆಯನ್ನು ತೋರಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ನಿನ್ನ ನಿವಾಸವಾದ ಪರಲೋಕದಿಂದಲೇ ದಯವಿಟ್ಟು ಅವರ ಮೊರೆಯನ್ನು ಆಲಿಸಿ ಅವರ ನ್ಯಾಯವನ್ನು ಸ್ಥಾಪಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಆಗ ನೀವು ವಾಸಮಾಡುವ ಪರಲೋಕದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸಿರಿ. ಅಧ್ಯಾಯವನ್ನು ನೋಡಿ |