Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:55 - ಕನ್ನಡ ಸತ್ಯವೇದವು J.V. (BSI)

55 ಇಸ್ರಾಯೇಲ್ ಸರ್ವಸಮೂಹದವರನ್ನು ಆಶೀರ್ವದಿಸಿ ಗಟ್ಟಿಯಾಗಿ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಇಸ್ರಾಯೇಲ್ ಸರ್ವಸಮೂಹದವರನ್ನು ಆಶೀರ್ವದಿಸಿ ಗಟ್ಟಿಯಾಗಿ ಹೇಳಿದ್ದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಇಸ್ರಯೇಲ್ ಸರ್ವಸಮಾಜದವರನ್ನು ಆಶೀರ್ವದಿಸುತ್ತಾ ಗಟ್ಟಿಯಾಗಿ ಹೀಗೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಬಳಿಕ ಇಸ್ರೇಲಿನ ಜನರೆಲ್ಲರನ್ನು ಆಶೀರ್ವದಿಸಬೇಕೆಂದು ಅವನು ಗಟ್ಟಿಯಾದ ಧ್ವನಿಯಲ್ಲಿ ದೇವರನ್ನು ಕೇಳಿಕೊಂಡನು. ಸೊಲೊಮೋನನು ಹೀಗೆ ಹೇಳಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಅವನು ನಿಂತುಕೊಂಡು ಮಹಾಶಬ್ದದಿಂದ ಇಸ್ರಾಯೇಲಿನ ಸಮಸ್ತ ಸಮೂಹವನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:55
6 ತಿಳಿವುಗಳ ಹೋಲಿಕೆ  

ಇದಾದ ಮೇಲೆ ಅರಸನು ಎದ್ದುನಿಂತಿದ್ದ ಇಸ್ರಾಯೇಲ್ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿ -


ಇದಾದ ಮೇಲೆ ಅವನು ಸೇನಾಧೀಶ್ವರನಾದ ಯೆಹೋವನ ಹೆಸರಿನಿಂದ ಎಲ್ಲರನ್ನೂ ಆಶೀರ್ವದಿಸಿ


ಆ ಯಜ್ಞಗಳೂ ಹೋಮಗಳೂ ಸಮರ್ಪಣೆಯಾದನಂತರ ದಾವೀದನು ಇಸ್ರಾಯೇಲ್ಯರನ್ನು ಯೆಹೋವನ ಹೆಸರಿನಿಂದ ಆಶೀರ್ವದಿಸಿ


ಅವರು ಮಾಡಿದ್ದ ಕೆಲಸವನ್ನು ಮೋಶೆ ಪರೀಕ್ಷಿಸಲಾಗಿ ಯೆಹೋವನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿ ಮುಗಿಸಿದರೆಂದು ತಿಳುಕೊಂಡು ಅವರನ್ನು ಆಶೀರ್ವದಿಸಿದನು.


ಹಿಜ್ಕೀಯನೂ ಪ್ರಭುಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಯೆಹೋವನನ್ನು ಕೊಂಡಾಡಿ ಆತನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಹರಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು