1 ಅರಸುಗಳು 8:56 - ಕನ್ನಡ ಸತ್ಯವೇದವು J.V. (BSI)56 ತಾನು ವಾಗ್ದಾನಮಾಡಿದಂತೆ ತನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಮಾಡಿದ ಅತಿಶ್ರೇಷ್ಠವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201956 “ತಾನು ವಾಗ್ದಾನ ಮಾಡಿದಂತೆ ತನ್ನ ಪ್ರಜೆಗಳಾದ ಇಸ್ರಾಯೇಲರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)56 “ತಾವು ವಾಗ್ದಾನ ಮಾಡಿದಂತೆ ತಮ್ಮ ಪ್ರಜೆಗಳಾದ ಇಸ್ರಯೇಲರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ತಮ್ಮ ದಾಸ ಮೋಶೆಯ ಮುಖಾಂತರ ಮಾಡಿದ ಅತಿಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್56 “ಯೆಹೋವನಿಗೆ ಸ್ತೋತ್ರ ಮಾಡಿರಿ! ಆತನು ಇಸ್ರೇಲಿನ ತನ್ನ ಜನರಿಗೆ ವಿಶ್ರಾಂತಿಯನ್ನು ಕೊಡುವುದಾಗಿ ವಾಗ್ದಾನ ಮಾಡಿದ್ದಾನೆ. ಆತನು ನಮಗೆ ವಿಶ್ರಾಂತಿಯನ್ನು ದಯಪಾಲಿಸಿರುವನು! ಯೆಹೋವನು ತನ್ನ ಸೇವಕನಾದ ಮೋಶೆಯಿಂದ, ಇಸ್ರೇಲಿನ ಜನರಿಗೆ ಅನೇಕ ಒಳ್ಳೆಯ ವಾಗ್ದಾನಗಳನ್ನು ಮಾಡಿದ್ದಾನೆ. ಯೆಹೋವನು ತನ್ನ ವಾಗ್ದಾನಗಳನ್ನೆಲ್ಲ ಈಡೇರಿಸಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ56 “ತಮ್ಮ ಜನರಾದ ಇಸ್ರಾಯೇಲರಿಗೆ ತಾವು ಮಾತುಕೊಟ್ಟ ಪ್ರಕಾರ ವಿಶ್ರಾಂತಿಯನ್ನು ಕೊಟ್ಟ ಯೆಹೋವ ದೇವರಿಗೆ ಸ್ತೋತ್ರವಾಗಲಿ. ಅವರು ತಮ್ಮ ಸೇವಕನಾದ ಮೋಶೆಯ ಮುಖಾಂತರ ಹೇಳಿದ ಎಲ್ಲಾ ಉತ್ತಮವಾದ ವಾಗ್ದಾನಗಳಲ್ಲಿ ಒಂದು ವಾಗ್ದಾನವಾದರೂ ಬಿದ್ದು ಹೋಗಲಿಲ್ಲ. ಅಧ್ಯಾಯವನ್ನು ನೋಡಿ |