Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:12 - ಕನ್ನಡ ಸತ್ಯವೇದವು J.V. (BSI)

12 ಹೀರಾಮನು ತೂರಿನಿಂದ ಬಂದು ಆ ಪಟ್ಟಣಗಳನ್ನು ನೋಡಲು ಅವು ಅವನ ಮನಸ್ಸಿಗೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀರಾಮನು ತೂರಿನಿಂದ ಬಂದು ಆ ಪಟ್ಟಣಗಳನ್ನು ನೋಡಲು ಅವು ಅವನಿಗೆ ಮೆಚ್ಚಿಗೆಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹೀರಾಮನು ಟೈರಿನಿಂದ ಬಂದು ಆ ಪಟ್ಟಣಗಳನ್ನು ನೋಡಿದನು. ಅವು ಅವನ ಮನಸ್ಸಿಗೆ ಹಿಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸೊಲೊಮೋನನು ಬಿಟ್ಟುಕೊಟ್ಟ ಪಟ್ಟಣಗಳನ್ನು ನೋಡುವುದಕ್ಕಾಗಿ ಹೀರಾಮನು ತೂರಿನಿಂದ ಬಂದನು. ಹೀರಾಮನು ಆ ಪಟ್ಟಣಗಳನ್ನು ನೋಡಿದಾಗ ಅವನಿಗೆ ತೃಪ್ತಿಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಹೀರಾಮನು ಟೈರಿನಿಂದ ಸೊಲೊಮೋನನು ತನಗೆ ಕೊಟ್ಟ ಪಟ್ಟಣಗಳನ್ನು ನೋಡಲು ಬಂದನು. ಆದರೆ ಅವು ಅವನಿಗೆ ಮೆಚ್ಚಿಕೆಯಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:12
4 ತಿಳಿವುಗಳ ಹೋಲಿಕೆ  

ಆಗ ಅವರು ಅವನಿಗೆ - ಸುನ್ನತಿಯಿಲ್ಲದ ಫಿಲಿಷ್ಟಿಯರ ಹೆಣ್ಣನ್ನು ವರಿಸಬೇಕೆಂದಿರುತ್ತೀ; ನಿನ್ನ ಬಂಧುಗಳಲ್ಲಿಯೂ ನಮ್ಮ ಎಲ್ಲಾ ಜನರಲ್ಲಿಯೂ ನಿನಗೆ ಹೆಣ್ಣು ಸಿಕ್ಕುವದಿಲ್ಲವೋ ಎಂದು ಕೇಳಲು ಅವನು - ನನಗೋಸ್ಕರ ಆಕೆಯನ್ನೇ ತೆಗೆದುಕೊಳ್ಳಬೇಕು; ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ ಅಂದನು.


ಅದಕ್ಕೆ ಬಿಳಾಮನು - ನಾನು ಪಾಪಮಾಡಿದ್ದೇನೆ; ನೀನೇ ನನಗೆದುರಾಗಿ ದಾರಿಯಲ್ಲಿ ನಿಂತಿರುವದು ನನಗೆ ತಿಳಿಯಲಿಲ್ಲ; ನಾನು ಮಾಡುವದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ತಿರುಗಿಕೊಳ್ಳುತ್ತೇನೆ ಅಂದಾಗ


ತನಗೆ ಬೇಕಾದಷ್ಟು ದೇವದಾರು ಮರಗಳನ್ನೂ ತುರಾಯಿ ಮರಗಳನ್ನೂ ಬಂಗಾರವನ್ನೂ ಕೊಟ್ಟಂಥ ತೂರಿನ ಅರಸನಾದ ಹೀರಾಮನಿಗೆ ಗಲಿಲಾಯ ಪ್ರಾಂತದಲ್ಲಿನ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.


ಆದದರಿಂದ ಅವನು ಸೊಲೊಮೋನನಿಗೆ - ಸಹೋದರನೇ, ನೀನು ನನಗೆ ಎಂಥ ಪಟ್ಟಣಗಳನ್ನು ಕೊಟ್ಟಿ ಎಂದು ಹೇಳಿ ಅವುಗಳಿಗೆ ಕಾಬೂಲ್‍ದೇಶವೆಂದು ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು