1 ಅರಸುಗಳು 9:14 - ಕನ್ನಡ ಸತ್ಯವೇದವು J.V. (BSI)14 ಅವುಗಳಿಗೆ ಇಂದಿನವರೆಗೂ ಇದೇ ಹೆಸರಿರುತ್ತದೆ. ಹೀರಾಮನು ಸೊಲೊಮೋನನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನು ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಹೀರಾಮನು ಸೊಲೊಮೋನನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಹೀರಾಮನು ಸೊಲೊಮೋನನಿಗೆ, ನಾಲ್ಕು ಸಾವಿರ ಕಿಲೋಗ್ರಾಂ ಬಂಗಾರವನ್ನು ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಹೀರಾಮನು ರಾಜನಾದ ಸೊಲೊಮೋನನಿಗೆ ಆಲಯದ ನಿರ್ಮಾಣಕ್ಕೆ ಉಪಯೋಗಿಸಲು ಒಂಭತ್ತು ಸಾವಿರ ಪೌಂಡು ಬಂಗಾರವನ್ನು ಕಳುಹಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಹೀರಾಮನು ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂ ಚಿನ್ನವನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿ |