Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:18 - ಕನ್ನಡ ಸತ್ಯವೇದವು J.V. (BSI)

18 ಬಾಲಾತ್, ಅರಣ್ಯಪ್ರದೇಶದಲ್ಲಿರುವ ತಾಮಾರ್, ತನ್ನ ಎಲ್ಲಾ ಉಗ್ರಾಣ ಪಟ್ಟಣಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೂದದ ಅರಣ್ಯಪ್ರದೇಶದಲ್ಲಿರುವ ಬಾಲಾತ್ ಮತ್ತು ತಾಮಾರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಬಾಲಾತ್, ಮರುಭೂಮಿಯಲ್ಲಿ ಇರುವ ತಾಮರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮರಳುಗಾಡಿನಲ್ಲಿರುವ ಬಾಲಾತ್ ಮತ್ತು ತಾಮಾರ್ ನಗರಗಳನ್ನೂ ಕಟ್ಟಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಬಾಲಾತನ್ನೂ, ಮರುಭೂಮಿಯಲ್ಲಿರುವ ತದ್ಮೋರ್ ಎಂಬ ಸ್ಥಳವನ್ನೂ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:18
4 ತಿಳಿವುಗಳ ಹೋಲಿಕೆ  

ಅರಣ್ಯದಲ್ಲಿರುವ ತದ್ಮೋರ್ ಪಟ್ಟಣವನ್ನೂ ಹಮಾತಿನಲ್ಲಿ ತಾನು ಕಟ್ಟಿಸಿದ್ದ ಎಲ್ಲಾ ಉಗ್ರಾಣದ ಪಟ್ಟಣಗಳನ್ನೂ ಭದ್ರಪಡಿಸಿದನು.


ಯುದ್ಧರಥಗಳನ್ನಿರಿಸುವ ಪಟ್ಟಣಗಳು, ರಾಹುತರ ಪಟ್ಟಣಗಳು, ಇವುಗಳನ್ನೂ ಕಟ್ಟಿಸಿದನು. ಇದಲ್ಲದೆ ಯೆರೂಸಲೇವಿುನಲ್ಲಿಯೂ ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲಿಯೂ ಮನಸ್ಸಿಗೆ ಬಂದವುಗಳನ್ನೆಲ್ಲಾ ಕಟ್ಟಿಸಿದನು.


ತೆಂಕಣ ಮೇರೆಯು ತಾಮಾರಿನಿಂದ ಹೊರಟು ಮೆರೀಬೋತ್ ಕಾದೇಶಿನ ಹಳ್ಳದ ಮೇಲೆ [ಐಗುಪ್ತದ ಮುಂದಿರುವ] ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರಕ್ಕೆ ಮುಟ್ಟಬೇಕು. ಇದು ತೆಂಕಣ ಮೇರೆಯು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು