1 ಅರಸುಗಳು 9:20 - ಕನ್ನಡ ಸತ್ಯವೇದವು J.V. (BSI)20 ಇದಲ್ಲದೆ ಅವನು ಇಸ್ರಾಯೇಲ್ಯರಿಂದ ಸಂಹೃತರಾಗದೆ ಇಸ್ರಾಯೇಲ್ಯರಲ್ಲದವರೂ ಕಾನಾನ್‍ದೇಶದಲ್ಲಿ ಉಳಿದ ಅಮೋರಿಯ, ಹಿತ್ತಿಯ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಇದಲ್ಲದೆ ಅವನು ಇಸ್ರಾಯೇಲರಿಂದ ಸಂಹೃತರಾದ ಅನ್ಯ ಜನರನ್ನೂ, ಕಾನಾನ್ ದೇಶದಲ್ಲಿ ಉಳಿದ ಅಮೋರಿಯ, ಹಿತ್ತಿಯ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇಸ್ರಯೇಲರು ಸಂಹರಿಸದೆ ಉಳಿಸಿದ ಅನ್ಯಜನರನ್ನೂ ಕಾನಾನ್ ದೇಶದಲ್ಲಿ ಉಳಿದಿದ್ದ ಅಮೋರಿಯ, ಹಿತ್ತಿಯ, ಪೆರಿಜ್ಜೀಯ, ಹಿವ್ವೀಯ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆ ದೇಶದಲ್ಲಿ ಇಸ್ರೇಲರಲ್ಲದ ಅನ್ಯಜನರೂ ಇದ್ದರು. ಆ ಜನರೆಂದರೆ: ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಹಿವ್ವೀಯರು ಮತ್ತು ಯೆಬೂಸಿಯರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇಸ್ರಾಯೇಲರಲ್ಲದ ಅಮೋರಿಯರು, ಹಿತ್ತಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು, ಇವರಲ್ಲಿ ಉಳಿದ ಸಮಸ್ತ ಜನರನ್ನೂ ಅಧ್ಯಾಯವನ್ನು ನೋಡಿ |