Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:23 - ಕನ್ನಡ ಸತ್ಯವೇದವು J.V. (BSI)

23 ಇದಲ್ಲದೆ ಅವನು ಬಿಟ್ಟೀಕೆಲಸ ಮಾಡುವವರ ಮೇಲೆ ಐನೂರೈವತ್ತು ಮಂದಿ ಇಸ್ರಾಯೇಲ್ಯರನ್ನು ಅಧಿಕಾರಿಗಳನ್ನಾಗಿ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇದಲ್ಲದೆ ಅವನು ಬಿಟ್ಟೀಕೆಲಸ ಮಾಡುವವರ ಮೇಲೆ ಐನೂರೈವತ್ತು ಮಂದಿ ಇಸ್ರಾಯೇಲರನ್ನು ಅಧಿಕಾರಿಗಳನ್ನಾಗಿಯೂ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಇದಲ್ಲದೆ, ಅವನು ಬಿಟ್ಟೀಕೆಲಸ ಮಾಡುವವರ ಮೇಲೆ ಐನೂರೈವತ್ತು ಮಂದಿ ಇಸ್ರಯೇಲರನ್ನು ಅಧಿಕಾರಿಗಳನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಸೊಲೊಮೋನನ ಯೋಜನೆಗಳ ಉಸ್ತುವಾರಿಗೆ ಐನೂರ ಐವತ್ತು ಮಂದಿ ಮೇಲ್ವಿಚಾರಕರಿದ್ದರು. ಅವರು ಕೆಲಸ ಮಾಡುವ ಜನರ ಮೇಲಿನ ಅಧಿಕಾರಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇದರೊಳಗೆ ಐದು ನೂರ ಐವತ್ತು ಮಂದಿ ಸೊಲೊಮೋನನ ಕೆಲಸದ ಪ್ರಧಾನ ಅಧಿಕಾರಿಗಳಾಗಿದ್ದರು. ಇವರು ಕೆಲಸದಲ್ಲಿ ಕಷ್ಟಪಡುವ ಜನರ ಮೇಲೆ ಅಧಿಕಾರಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:23
3 ತಿಳಿವುಗಳ ಹೋಲಿಕೆ  

ಈ ಕೆಲಸದವರ ಮೇಲ್ವಿಚಾರಣೆಗಾಗಿ ಅವನು ಮೂರು ಸಾವಿರದ ಮುನ್ನೂರು ಮಂದಿ ಮೇಸ್ತ್ರಿಗಳನ್ನು ನೇವಿುಸಿದನು.


ಈ ಇನ್ನೂರೈವತ್ತು ಮಂದಿ ಮುಖ್ಯಾಧಿಪತಿಗಳು ಅರಸನಾದ ಸೊಲೊಮೋನನ ಆಳುಗಳ ಮೇಲೆ ಅಧಿಕಾರಿಗಳಾಗಿದ್ದರು.


ಅವರಲ್ಲಿ ಹೊರೆಹೊರುವದಕ್ಕಾಗಿ ಎಪ್ಪತ್ತು ಸಾವಿರ ಮಂದಿಯನ್ನೂ ಕಲ್ಲುಗಣಿಗಳಲ್ಲಿ ಕೆಲಸಮಾಡುವದಕ್ಕಾಗಿ ಎಂಭತ್ತು ಸಾವಿರ ಮಂದಿಯನ್ನೂ ಕೆಲಸದವರ ಮೇಲ್ವಿಚಾರಣೆಗಾಗಿ ಮೂರು ಸಾವಿರದ ಆರುನೂರು ಮಂದಿಯನ್ನೂ ನೇವಿುಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು