1 ಕೊರಿಂಥದವರಿಗೆ 1:22 - ಕನ್ನಡ ಸತ್ಯವೇದವು J.V. (BSI)22 ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ, ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ, ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ. ಗ್ರೀಕರು ಜ್ಞಾನವನ್ನು ಅರಸುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ. ಗ್ರೀಕರಿಗೆ ಜ್ಞಾನವು ಬೇಕಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಯೆಹೂದ್ಯರು ಆಶ್ಚರ್ಯಕರವಾದ ಗುರುತುಗಳನ್ನು ಹುಡುಕುತ್ತಾರೆ. ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಜುದೆವಾಕ್ನಿ ಸಾಕ್ಷಿ ದಿವ್ಕ್ ಅಜಾಪಾ ಪಾಜೆ, ಅನಿ ಗ್ರಿಕ್ ದೆಶಾಚಿ ಲೊಕಾ ಶಾನ್‍ಪಾನ್ ಹುಡಕ್ತಾತ್. ಅಧ್ಯಾಯವನ್ನು ನೋಡಿ |