1 ಕೊರಿಂಥದವರಿಗೆ 1:23 - ಕನ್ನಡ ಸತ್ಯವೇದವು J.V. (BSI)23 ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರಪಡಿಸುತ್ತೇವೆ. ಇಂಥ ಕ್ರಿಸ್ತನ ಸಂಗತಿಯು ಯೆಹೂದ್ಯರಿಗೆ ವಿಘ್ನವೂ ಅನ್ಯಜನರಿಗೆ ಹುಚ್ಚುಮಾತೂ ಆಗಿದೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಾವಾದರೋ ಶಿಲುಬೆಗೇರಿಸಲಾದ ಕ್ರಿಸ್ತಯೇಸುವನ್ನು ಪ್ರಚುರಪಡಿಸುತ್ತೇವೆ. ಯೆಹೂದ್ಯರಿಗೆ ಇದು ಅಸಹ್ಯವಾಗಿದೆ; ಅನ್ಯಜನರಿಗೆ ಹಾಸ್ಯಾಸ್ಪದವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಾವಾದರೋ, ಶಿಲುಬೆಗೇರಿಸಲ್ಪಟ್ಟ ಕ್ರಿಸ್ತನ ಕುರಿತಾಗಿ ಬೋಧಿಸುತ್ತೇವೆ. ಇದು ಯೆಹೂದ್ಯರಿಗೆ ದೊಡ್ಡ ಸಮಸ್ಯೆಯಾಗಿದೆ; ಯೆಹೂದ್ಯರಲ್ಲದ ಜನರಿಗೆ ಮೂರ್ಖತನದಂತೆ ತೋರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಾವಾದರೋ ಶಿಲುಬೆಗೆ ಹಾಕಲಾದ ಕ್ರಿಸ್ತ ಯೇಸುವನ್ನೇ ಪ್ರಸಂಗಿಸುತ್ತಿದ್ದೇವೆ. ಇದು ಯೆಹೂದ್ಯರಿಗೆ ವಿಘ್ನವೂ ಯೆಹೂದ್ಯರಲ್ಲದವರಿಗೆ ಬುದ್ದಿಹೀನತೆಯಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತೆಚೆಸಾಟ್ನಿ ಅಮಿ ಪ್ರಚಾರ್ ಕರುನ್ ಸಾಂಗ್ತಲೆ ಕ್ರಿಸ್ತಾಚೆ ಕುರ್ಸಾರ್ ಮಾರ್ನೆ ಜುದೆವಾಕ್ನಿ ಅಡ್ಕಳ್ ಹೊವ್ನ್ ಹಾಯ್, ಅನಿ ಜುದೆವ್ ನ್ಹಯ್ ಹೊತ್ತ್ಯಾಕ್ನಿ ಎಕ್ ಪಿಶೆಪಾನ್ ಹೊವ್ನ್ ಹಾಯ್. ಅಧ್ಯಾಯವನ್ನು ನೋಡಿ |