1 ಕೊರಿಂಥದವರಿಗೆ 10:11 - ಕನ್ನಡ ಸತ್ಯವೇದವು J.V. (BSI)11 ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ; ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಬುದ್ಧಿವಾದಗಳಾಗಿ ಬರೆದವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು ಎಚ್ಚರಿಕೆಯ ಮಾತುಗಳಾಗಿ ಬರೆದಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇದೆಲ್ಲ ಅವರಿಗೆ ಸಂಭವಿಸಿದುದು ಇತರರಿಗೆ ನಿದರ್ಶನವಾಗಿರಲೆಂದು. ಇವುಗಳನ್ನು ಬರೆದಿಟ್ಟಿರುವುದು, ಯುಗಾಂತ್ಯಕ್ಕೆ ಬಂದಿರುವ ನಮಗೆ ಮುನ್ನೆಚ್ಚರಿಕೆಯಾಗಿರಲೆಂದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆ ಜನರಿಗೆ ಸಂಭವಿಸಿದ ಸಂಗತಿಗಳು ನಮಗೆ ನಿದರ್ಶನಗಳಾಗಿವೆ. ನಮ್ಮನ್ನು ಎಚ್ಚರಿಸುವುದಕ್ಕಾಗಿ ಆ ಸಂಗತಿಗಳನ್ನು ಬರೆದಿಡಲಾಗಿದೆ. ಈಗ ನಾವು ಯುಗದ ಅಂತಿಮ ಕಾಲದಲ್ಲಿ ಜೀವಿಸುತ್ತಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆ ಮನುಷ್ಯರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನಗಳಾಗಿವೆ, ಯುಗಾಂತ್ಯಕ್ಕೆ ಬಂದಿರುವ ನಮಗೆ ಎಚ್ಚರಿಕೆಯ ಮಾತುಗಳಾಗಿವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ದುಸ್ರ್ಯಾಕ್ನಿ ಎಕ್ ಉದಾರನ್ ಹೊವ್ಕ್ ಸಾಟ್ನಿ ಹೆ ಸಗ್ಳೆ ತೆಂಕಾ ಘಡ್ಲೆ; ಜಗಾಚ್ಯಾ ಕಾಲಾಚ್ಯಾ ಆಕ್ರಿಕ್ ಪಾವಲ್ಲ್ಯಾ ಅಮ್ಕಾ ಉಶ್ಯಾರ್ಕಿ ಸಾಂಗುಸಾಟ್ನಿ ಹೆ ಸಗ್ಳೆ ಲಿವಲ್ಲೆ ಹಾಯ್. ಅಧ್ಯಾಯವನ್ನು ನೋಡಿ |