1 ಕೊರಿಂಥದವರಿಗೆ 10:2 - ಕನ್ನಡ ಸತ್ಯವೇದವು J.V. (BSI)2 ಅವರೆಲ್ಲರೂ ಸಮುದ್ರವನ್ನು ದಾಟಿಹೋದರು; ಅವರೆಲ್ಲರೂ ಮೋಶೆಯ ಶಿಷ್ಯರಾಗುವದಕ್ಕಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ದೀಕ್ಷಾಸ್ನಾನವನ್ನು ಹೊಂದಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವರೆಲ್ಲರೂ ಮೋಶೆಯನ್ನು ಹಿಂಬಾಲಿಸುವುದಕ್ಕಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ದೀಕ್ಷಾಸ್ನಾನವನ್ನು ಹೊಂದಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಹೀಗೆ ಅವರು ಮೋಡದಲ್ಲಿಯೂ ಸಮುದ್ರದಲ್ಲಿಯೂ ಸ್ನಾನದೀಕ್ಷೆಯನ್ನು ಪಡೆದು ಮೋಶೆಗೆ ಶಿಷ್ಯರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಮೋಶೆಯ ಶಿಷ್ಯರಾಗುವುದಕ್ಕಾಗಿ ಮೋಡದಲ್ಲಿಯೂ ಸಮುದ್ರದಲ್ಲಿಯೂ ದೀಕ್ಷಾಸ್ನಾನ ಹೊಂದಿದರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವರೆಲ್ಲರೂ ಮೋಶೆಯಲ್ಲಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ಸ್ನಾನವನ್ನು ಹೊಂದಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಮೊಯ್ಜೆಚ್ಯಾ ಫಾಟ್ನಾ ಯೆತಲಿ ಲೊಕಾ ಹೊವ್ನ್ ಮಳ್ಬಾತ್ ಅನಿ ಸಮುಂದರಾತ್ ತೆನಿ ಸಗ್ಳ್ಯಾನಿ ಬಾಲ್ತಿಮ್ ಘೆಟ್ಲ್ಯಾನಿ. ಅಧ್ಯಾಯವನ್ನು ನೋಡಿ |