1 ಕೊರಿಂಥದವರಿಗೆ 10:25 - ಕನ್ನಡ ಸತ್ಯವೇದವು J.V. (BSI)25 ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೆ ಪರಹಿತವನ್ನು ಚಿಂತಿಸಲಿ. ಕಟುಕರ ಅಂಗಡಿಯಲ್ಲಿ ಮಾರುವಂಥದು ಏನಿದ್ದರೂ ಅದನ್ನು ಮನಸ್ಸಿನಲ್ಲಿ ಸಂಶಯ ಹುಟ್ಟಿಸುವ ವಿಚಾರಣೆಮಾಡದೆ ತಿನ್ನಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಮಾಂಸದ ಅಂಗಡಿಯಲ್ಲಿ ಮಾರುವಂಥದ್ದು ಏನಿದ್ದರೂ ಅದನ್ನು ಮನಸ್ಸಾಕ್ಷಿಯಲ್ಲಿ ಸಂಶಯ ಹುಟ್ಟಿಸುವಂತೆ ವಿಚಾರ ಮಾಡದೇ ತಿನ್ನಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಮನಸ್ಸಾಕ್ಷಿಯನ್ನು ಕೆದಕುವ ಪ್ರಶ್ನೆಗಳಿಗೆ ಎಡೆಕೊಡದೆ ಮಾಂಸದ ಮಾರುಕಟ್ಟೆಯಲ್ಲಿ ಮಾರುವುದೆಲ್ಲವನ್ನೂ ನೀವು ತಂದು ತಿನ್ನಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಮಾಂಸದ ಮಾರುಕಟ್ಟೆಯಲ್ಲಿ ಮಾರುವ ಯಾವ ಮಾಂಸವನ್ನಾದರೂ ತಿನ್ನಿರಿ. ನೀವು ತಿನ್ನಬಾರದೆಂದು ಯೋಚಿಸುವ ಮಾಂಸದಂತೆ ಅದು ತೋರಿದರೂ ಆ ಮಾಂಸದ ಬಗ್ಗೆ ಯಾವ ಪ್ರಶ್ನೆಗಳನ್ನೂ ಕೇಳಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಮಾಂಸದ ಅಂಗಡಿಯಲ್ಲಿ ಮಾರುವುದು ಏನಿದ್ದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ತಿನ್ನಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಮಾಸಾಚ್ಯಾ ದುಕಾನಾತ್ನಿ ಇಕಾತ್ ಗಾವ್ತಾ ತೆ ಕಾಯ್ ಬಿ ಹೊಂವ್ದಿತ್ ತುಮಿ ಖಾವಾ, ತ್ಯಾ ವಿಶಯಾತ್ ತುಮ್ಚ್ಯಾ ಭುತ್ತುರ್ಲ್ಯಾ ಮನಾತ್ನಿ ಸಂಶಯ್ ಕರುಕ್ ಜಾವ್‍ನಕಾಶಿ. ಅಧ್ಯಾಯವನ್ನು ನೋಡಿ |