1 ಕೊರಿಂಥದವರಿಗೆ 10:29 - ಕನ್ನಡ ಸತ್ಯವೇದವು J.V. (BSI)29 ಅದು ನಿನ್ನ ಮನಸ್ಸಿನ ಸಂಶಯವಲ್ಲ, ತಿಳಿಸಿದವನ ಮನಸ್ಸಿನಲ್ಲಿರುವ ಸಂಶಯವೇ. ಮತ್ತೊಬ್ಬನ ಮನಸ್ಸಿನಲ್ಲಿರುವ ಸಂಶಯದಿಂದ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅದು ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ; ಮತ್ತೊಬ್ಬನ ಮನಸ್ಸಾಕ್ಷಿಗಾಗಿಯೇ ಹೇಳಲಾಗಿದೆ. ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅಂದರೆ, ನಿನ್ನ ಸ್ವಂತ ಮನಸ್ಸಾಕ್ಷಿಯ ಸಲುವಾಗಿ ಅಲ್ಲ, ನಿನಗೆ ತಿಳಿಸಿದವನ ಮನಸ್ಸಾಕ್ಷಿಯ ಸಲುವಾಗಿ ಊಟಮಾಡಬೇಡ. ನಿಮ್ಮಲ್ಲಿ ಒಬ್ಬನು, “ನನ್ನ ಸ್ಯಾತಂತ್ರ್ಯಕ್ಕೆ ಇನ್ನೊಬ್ಬನ ಮನಸ್ಸಾಕ್ಷಿ ಏಕೆ ಅಡ್ಡಿಯಾಗಬೇಕು?” ಎಂದು ಕೇಳಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆದರೆ ನೀವೇ ಆ ರೀತಿ ಭಾವಿಸಿಕೊಂಡಿದ್ದೀರಿ ಎಂದು ನಾನು ಹೇಳುತ್ತಿಲ್ಲ. ಆದರೆ ಮತ್ತೊಬ್ಬ ವ್ಯಕ್ತಿಯು ಅದನ್ನು ತಿನ್ನುವುದು ತಪ್ಪೆಂದು ಭಾವಿಸಿಕೊಂಡಿರುವುದರಿಂದ ಅವನ ಮನಸ್ಸಾಕ್ಷಿಯ ದೆಸೆಯಿಂದ ನಮ್ಮ ಸ್ವಾತಂತ್ರ್ಯವು ವಿಚಾರಣೆಗೆ ಗುರಿಯಾಗಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ನಾನು ನಿಮ್ಮ ಮನಸ್ಸಾಕ್ಷಿಯ ಬಗ್ಗೆ ಅಲ್ಲ, ಇತರರ ಮನಸ್ಸಾಕ್ಷಿಯ ಬಗ್ಗೆ ಸೂಚಿಸುತ್ತಿದ್ದೇನೆ. ಆ ವ್ಯಕ್ತಿಯ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಏಕೆ ಅಡ್ಡಿಯಾಗಬೇಕು? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ತುಜ್ಯಾ ಭುತ್ತುರ್‍ಲ್ಯಾ ಮನಾಚೊ ಸಂಶಯ್ ಮನುನ್ ಮಿಯಾ ಮನಿನಾ, ಖರೆ ತುಕಾ ಸಾಂಗಲ್ಲ್ಯಾಚ್ಯಾ ಭತ್ತುರ್‍ಲ್ಯಾ ಮನಾಚೊ ಸಂಶಯ್ ಮನುನ್ ಮಿಯಾ ಸಾಂಗ್ತಾ ಅನಿ ಎಕ್ಲ್ಯಾಚ್ಯಾ ಭುತ್ತುರ್‍ಲ್ಯಾ ಮನಾಕ್ ಲಾಗುನ್ ಮಾಜ್ಯಾ ಸ್ವತಂತ್ರಾಚ್ಯಾ ವೈರ್ ಅನ್ನ್ಯಾಯ್ ಕಶ್ಯಾಕ್ ಹೊವ್ಕ್ ಪಾಜೆ? ಅಶೆ ಇಚಾರ್ಸಿಲ್. ಅಧ್ಯಾಯವನ್ನು ನೋಡಿ |