1 ಕೊರಿಂಥದವರಿಗೆ 10:5 - ಕನ್ನಡ ಸತ್ಯವೇದವು J.V. (BSI)5 ಆದರೂ ಅವರೊಳಗೆ ಬಹುಮಂದಿಯ ವಿಷಯದಲ್ಲಿ ದೇವರು ಸಂತೋಷಿಸಲಿಲ್ಲ. ಅವರು ಅಡವಿಯಲ್ಲಿ ಸಂಹರಿಸಲ್ಪಟ್ಟರೆಂದು ಬರೆದದೆಯಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದರೂ ಅವರಲ್ಲಿ ಬಹು ಮಂದಿಯನ್ನು ದೇವರು ಮೆಚ್ಚಲಿಲ್ಲ. ಆದ್ದರಿಂದ ಅವರು ಸಂಹರಿಸಲ್ಪಟ್ಟರು ಮತ್ತು ಅವರ ಶವಗಳು ಅಡವಿಯಲ್ಲೆಲ್ಲ ಬಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದರೂ ಅವರಲ್ಲಿ ಬಹುಮಂದಿ ದೇವರ ಮೆಚ್ಚುಗೆಗೆ ಪಾತ್ರರಾಗಲಿಲ್ಲ. ಆದ್ದರಿಂದಲೇ ಮರುಭೂಮಿಯಲ್ಲೆ ಮಡಿದು ಮಣ್ಣುಪಾಲಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದರೂ ಅವರಲ್ಲಿ ಅನೇಕರು ದೇವರ ಮೆಚ್ಚುಗೆಗೆ ಪಾತ್ರರಾಗಲಿಲ್ಲ. ಅವರು ಮರುಭೂಮಿಯಲ್ಲಿ ಕೊಲ್ಲಲ್ಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದರೆ ಅವರೊಳಗೆ ಬಹುಮಂದಿಯನ್ನು ದೇವರು ಮೆಚ್ಚಲಿಲ್ಲ. ಆದ್ದರಿಂದ ಅವರು ಅರಣ್ಯದಲ್ಲಿ ಸಂಹಾರವಾದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಜಾಲ್ಯಾರ್ಬಿ ತೆಂಚ್ಯಾತ್ಲಿ ಜಾಸ್ತಿಚಿ ಲೊಕಾ ದೆವಾಚ್ಯಾ ಮನಾಕ್ ಯೆವ್ಕನಾತ್ ತಸೆ ಮನುನ್ ತೆಂಕಾ ಜಿವಾನಿ ಮಾರುನ್ ಹೊಲೆ ಅನಿ ತೆಂಚಿ ಮಡಿ ಡಂಗ್ಳಿತ್ ಸಿಪ್ಡುನ್ ಪಡ್ಲಿ. ಅಧ್ಯಾಯವನ್ನು ನೋಡಿ |