Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:8 - ಕನ್ನಡ ಸತ್ಯವೇದವು J.V. (BSI)

8 ಅವರಲ್ಲಿ ಕೆಲವರು ಜಾರತ್ವಮಾಡಿ ಒಂದೇ ದಿನದಲ್ಲಿ ಇಪ್ಪತ್ತುಮೂರು ಸಾವಿರ ಮಂದಿ ಸತ್ತರು; ನಾವು ಜಾರತ್ವಮಾಡದೆ ಇರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರಲ್ಲಿ ಕೆಲವರು ಜಾರತ್ವ ಮಾಡಿ ಒಂದೇ ದಿನದಲ್ಲಿ ಇಪ್ಪತ್ತು ಮೂರು ಸಾವಿರ ಜನರು ಸಾವನ್ನಪ್ಪಿದರು. ಅವರ ಹಾಗೆ ನಾವು ಜಾರತ್ವ ಮಾಡದೆ ಇರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರಲ್ಲಿ ಕೆಲವರು ಹಾದರಮಾಡಿದ್ದರಿಂದ ಒಂದೇ ದಿನದಲ್ಲಿ ಇಪ್ಪತ್ತಮೂರು ಸಾವಿರಮಂದಿ ಸತ್ತರು. ನಾವು ಹಾದರದಿಂದ ದೂರವಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವರಲ್ಲಿ ಕೆಲವರು ಮಾಡಿದಂತೆ ನಾವು ಲೈಂಗಿಕ ಪಾಪಗಳನ್ನು ಮಾಡಬಾರದು. ಅವರಲ್ಲಿ ಇಪ್ಪತ್ತಮೂರು ಸಾವಿರ ಮಂದಿ ತಮ್ಮ ಆ ಪಾಪದ ಫಲವಾಗಿ ಒಂದೇ ದಿನದಲ್ಲಿ ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರಲ್ಲಿ ಕೆಲವರು ಜಾರತ್ವ ಮಾಡಿ, ಒಂದೇ ದಿನದಲ್ಲಿ ಇಪ್ಪತ್ಮೂರು ಸಾವಿರ ಮಂದಿ ಸತ್ತರು. ನಾವು ಜಾರತ್ವ ಮಾಡದೆ ಇರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅಮಿ ವೆಭಿಚಾರ್ ಕರುಚೆ ನ್ಹಯ್; ತೆನಿ ಉಲ್ಲ್ಯಾನಿ ವೆಭಿಚಾರ್ ಕರ್‍ಲ್ಯಾನಿ ಅನಿ ಎಕುಚ್ ದಿಸಾತ್ ಇಸಾರ್ ತಿನ್ ಹಜಾರ್ ಲೊಕಾ ಮರುನ್ ಗೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:8
6 ತಿಳಿವುಗಳ ಹೋಲಿಕೆ  

ಜಾರತ್ವಕ್ಕೆ ದೂರವಾಗಿ ಓಡಿಹೋಗಿರಿ, ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹಕ್ಕೆ ಹೊರಗಾಗಿವೆ, ಆದರೆ ಜಾರತ್ವ ಮಾಡುವವನು ತನ್ನ ದೇಹಕ್ಕೆ ಹಾನಿಕರವಾದ ಪಾಪವನ್ನು ಮಾಡುತ್ತಾನೆ.


ಈ ತಮ್ಮ ಕ್ರಿಯೆಗಳಿಂದ ಆತನನ್ನು ಕೆಣಕಿದರು; ಅವರಲ್ಲಿ ವ್ಯಾಧಿಯುಂಟಾಯಿತು.


ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ, ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾವಿುಗಳು


ಆದರೂ ಕೆಲವು ವಿಷಯಗಳಲ್ಲಿ ನಿನ್ನ ಮೇಲೆ ತಪ್ಪುಹೊರಿಸಬೇಕಾಗುತ್ತದೆ; ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವದರಲ್ಲಿಯೂ ಜಾರತ್ವ ಮಾಡುವದರಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿದ್ದಾರೆ.


ಆದರೆ ನಾನು ನಿಮಗೆ ಹೇಳುವದೇನಂದರೆ - ಹಾದರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡಿದವನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು