Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:1 - ಕನ್ನಡ ಸತ್ಯವೇದವು J.V. (BSI)

1 ನಾನು ಕ್ರಿಸ್ತನನ್ನು ಅನುಸರಿಸುವಂತೆಯೇ ನೀವು ನನ್ನನ್ನು ಅನುಸರಿಸುವವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ಕ್ರಿಸ್ತನನ್ನು ಅನುಸರಿಸುವಂತೆಯೇ ನೀವು ನನ್ನನ್ನು ಅನುಸರಿಸುವವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಾನು ಕ್ರಿಸ್ತಯೇಸುವನ್ನು ಅನುಸರಿಸುವಂತೆ, ನೀವೂ ನನ್ನನ್ನೂ ಅನುಸರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ಕ್ರಿಸ್ತನ ಮಾದರಿಯನ್ನು ಅನುಸರಿಸುವಂತೆ ನೀವೂ ನನ್ನ ಮಾದರಿಯನ್ನು ಅನುಸರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ಕ್ರಿಸ್ತ ಯೇಸುವನ್ನು ಅನುಸರಿಸುವಂತೆಯೇ, ನೀವೂ ನನ್ನನ್ನು ಅನುಸರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತಸೆ ಮನುನ್ ಕಶೆ ಮಿಯಾ ಕ್ರಿಸ್ತಾಚ್ಯಾ ಫಾಟ್ನಾ ಜಾತಾ ತಸೆ ತುಮಿ ಬಿ ಮಾಜ್ಯಾ ಫಾಟ್ನಾ ಯೆವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:1
9 ತಿಳಿವುಗಳ ಹೋಲಿಕೆ  

ಸಹೋದರರೇ, ನೀವೆಲ್ಲರು ನನ್ನನ್ನು ಅನುಸರಿಸುವವರಾಗಿರಿ; ಮತ್ತು ನಾವು ನಿಮಗೆ ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಲಕ್ಷ್ಯಕ್ಕೆ ತಂದುಕೊಳ್ಳಿರಿ.


ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನಾದ ಯೇಸುವನ್ನೂ ಅನುಸರಿಸುವವರಾದಿರಿ.


ಆದದರಿಂದ ನನ್ನನ್ನು ಅನುಸರಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನೀವು ಮಂದಮತಿಗಳಾಗಿರದೆ ಯಾರು ವಾಗ್ದಾನಗಳನ್ನು ನಂಬಿ ಅವುಗಳ ಫಲಕ್ಕೋಸ್ಕರ ಬಹು ದಿವಸಗಳವರೆಗೂ ಕಾದಿದ್ದು ಆ ಫಲವನ್ನು ಹೊಂದುತ್ತಾರೋ ಅವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.


ನಿಮ್ಮಿಂದ ಪೋಷಣೆ ಹೊಂದುವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ, ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿಯಾಗಿರೋಣವೆಂದೇ ಮಾಡಿದೆವು.


ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೆ ಮನುಷ್ಯರೆಲ್ಲರೂ ರಕ್ಷಣೆಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ ಎಲ್ಲರನ್ನೂ ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು