Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:11 - ಕನ್ನಡ ಸತ್ಯವೇದವು J.V. (BSI)

11 ಆದರೂ ಕರ್ತನ ಸಂಬಂಧದಲ್ಲಿ ಪುರುಷರಿಲ್ಲದೆ ಸ್ತ್ರೀಯರೂ ಸ್ತ್ರೀಯರಿಲ್ಲದೆ ಪುರುಷರೂ ಸಂಪೂರ್ಣರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೂ ಕರ್ತನ ವಿಷಯದಲ್ಲಿ ಪುರುಷರಿಲ್ಲದೆ ಸ್ತ್ರೀಯರೂ, ಸ್ತ್ರೀಯರಿಲ್ಲದೆ ಪುರುಷರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದರೂ ಪ್ರಭುವಿನ ಮಟ್ಟಿಗೆ ಪುರುಷನಿಲ್ಲದೆ ಸ್ತ್ರೀಯು ಇಲ್ಲ; ಸ್ತ್ರೀ ಇಲ್ಲದೆ ಪುರುಷನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಪ್ರಭುವಿನ ದೃಷ್ಟಿಯಲ್ಲಿ ಸ್ತ್ರೀಯು ಪುರುಷನಿಗೆ ಎಷ್ಟು ಮುಖ್ಯವೋ ಪುರುಷನೂ ಸ್ತ್ರೀಗೆ ಅಷ್ಟೇ ಮುಖ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೂ, ಕರ್ತ ದೇವರಲ್ಲಿ ಪುರುಷನಿಲ್ಲದೆ ಸ್ತ್ರೀಯು ಇಲ್ಲ; ಸ್ತ್ರೀಯಿಲ್ಲದ ಪುರುಷನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಜಾಲ್ಯಾರ್ಬಿ ಧನಿಯಾಂಚ್ಯಾ ಎಕ್ವಟ್ಟಾತ್ ಬಾಯ್ಕೊಮನುಸ್ ಘೊವ್ಮಾನುಸ್ ನಸ್ತಾನಾ ಅನಿ ಘೊವ್ಮಾನುಸ್ ಬಾಯ್ಕೊಮಾನುಸ್ ನಸ್ತಾನಾ ಸಂಪುರ್ನ್ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:11
5 ತಿಳಿವುಗಳ ಹೋಲಿಕೆ  

ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ, ಆಳು ಒಡೆಯ ಎಂದೂ, ಗಂಡು ಹೆಣ್ಣು ಎಂದೂ ಭೇದವಿಲ್ಲ.


ಹೀಗಿರುವದರಿಂದ ದೂತರ ನಿವಿುತ್ತವಾಗಿ ಸ್ತ್ರೀಯು ಪುರುಷನ ಅಧಿಕಾರ ಸೂಚಿಸುವ ಮುಸುಕನ್ನು ತಲೆಯ ಮೇಲೆ ಹಾಕಿಕೊಂಡಿರಬೇಕು.


ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು; ಹಾಗೆಯೇ ಪುರುಷನು ಸ್ತ್ರೀ ಮೂಲಕವಾಗಿ ಹುಟ್ಟುತ್ತಾನೆ; ಸಮಸ್ತಕ್ಕೂ ದೇವರೇ ಮೂಲಕಾರಣನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು