1 ಕೊರಿಂಥದವರಿಗೆ 11:12 - ಕನ್ನಡ ಸತ್ಯವೇದವು J.V. (BSI)12 ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು; ಹಾಗೆಯೇ ಪುರುಷನು ಸ್ತ್ರೀ ಮೂಲಕವಾಗಿ ಹುಟ್ಟುತ್ತಾನೆ; ಸಮಸ್ತಕ್ಕೂ ದೇವರೇ ಮೂಲಕಾರಣನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು. ಹಾಗೆಯೇ ಪುರುಷನು ಸ್ತ್ರೀ ಮೂಲಕವಾಗಿ ಹುಟ್ಟುತ್ತಾನೆ. ಆದರೆ ದೇವರೇ ಸಮಸ್ತವನ್ನು ಸೃಷ್ಟಿಸಿದಾತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಏಕೆಂದರೆ ಸ್ತ್ರೀ ಪುರುಷನಿಂದ ಉತ್ಪತ್ತಿಯಾದಂತೆ ಪುರುಷನು ಸ್ತ್ರೀಯಿಂದ ಜನಿಸುತ್ತಾನೆ. ಸಮಸ್ತವೂ ದೇವರಿಂದ ಹುಟ್ಟುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಏಕೆಂದರೆ ಸ್ತ್ರೀಯು ಪುರುಷನಿಂದ ಬಂದದ್ದು ಸತ್ಯ. ಆದರೆ ಪುರುಷನು ಸಹ ಸ್ತ್ರೀಯ ಮೂಲಕವಾಗಿ ಹುಟ್ಟುತ್ತಾನೆ. ನಿಜವಾಗಿ ಸಮಸ್ತವೂ ದೇವರಿಂದಲೇ ಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಏಕೆಂದರೆ ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಂತೆ, ಪುರುಷನು ಸ್ತ್ರೀಯಿಂದ ಜನಿಸುತ್ತಾನೆ. ಆದರೆ ಸಮಸ್ತವೂ ದೇವರಿಂದಲೇ ಆಗಿರುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಕಶೆ ಬಾಯ್ಕೊಮನುಸ್ ಘೊವ್ಮನ್ಸಾ ವೈನಾ ಯೆಲ್ಲಿ, ತಸೆಚ್ ಘೊವ್ಮಾನುಸ್ ಬಾಯ್ಕೊಮಾನ್ಸಿಚ್ಯಾ ವೈನಾ ಜಲಮ್ತಾ. ಖರೆ ಸಗ್ಳೆ ದೆವಾಕ್ನಾ ಯೆತಾ, ಅಧ್ಯಾಯವನ್ನು ನೋಡಿ |