1 ಕೊರಿಂಥದವರಿಗೆ 11:14 - ಕನ್ನಡ ಸತ್ಯವೇದವು J.V. (BSI)14 ಪುರುಷನು ಕೂದಲು ಬೆಳಸಿಕೊಂಡರೆ ಅದು ಅವನಿಗೆ ಅವಮಾನಕರವಾಗಿದೆಯೆಂದೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಪುರುಷನು ಉದ್ದ ಕೂದಲು ಬೆಳೆಸಿಕೊಂಡರೆ ಅದು ಅವನಿಗೆ ಅವಮಾನಕರವಾಗಿದೆಯೆಂದೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14-15 ಉದ್ದ ಕೂದಲು ಪುರುಷನಿಗೆ ಲಜ್ಜಾಸ್ಪದವೆಂಬುದೂ ನೀಳಕೂದಲು ಸ್ತ್ರೀಗೆ ಭೂಷಣವೆಂಬುದೂ ಸ್ವಭಾವಸಿದ್ಧವಲ್ಲವೇ? ಕೇಶರಾಶಿ ಸ್ತ್ರೀಗೆ ರಕ್ಷಾವರಣವಲ್ಲವೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಮನುಷ್ಯನ ಸ್ವಭಾವವೇ ತಿಳಿಸುವಂತೆ ಉದ್ದನೆಯ ಕೂದಲನ್ನು ಹೊಂದಿರುವುದು ಪುರುಷನಿಗೆ ಅವಮಾನಕರವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಪುರುಷನು ಕೂದಲನ್ನು ಬೆಳೆಸಿಕೊಂಡರೆ, ಅದು ಅವನಿಗೆ ಅವಮಾನಕರವಾಗಿದೆಯೆಂದೂ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಘೊವ್ಮಾನುಸ್ ಲಾಂಬ್ ಕೆಸಾ ಸೊಡ್ಲ್ಯಾರ್ ಅವ್ಮಾನಾಚೆ ಮನುನ್ ಅಮ್ಚೊ ಸ್ವಭಾವುಚ್ ಅಮ್ಕಾ ಶಿಕ್ವುತಾ. ಅಧ್ಯಾಯವನ್ನು ನೋಡಿ |