1 ಕೊರಿಂಥದವರಿಗೆ 11:18 - ಕನ್ನಡ ಸತ್ಯವೇದವು J.V. (BSI)18 ಹೇಗಂದರೆ ಮೊದಲನೇದು ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮಲ್ಲಿ ಭೇದಗಳು ಉಂಟಾಗುತ್ತವೆಂದು ಕೇಳುತ್ತೇನೆ; ಮತ್ತು ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಹೇಗೆಂದರೆ ಮೊದಲನೆಯದಾಗಿ ನೀವು ಸಭೆಯಾಗಿ ಸೇರಿಬರುವಾಗ ನಿಮ್ಮಲ್ಲಿ ಭಿನ್ನತೆ, ಭೇದಗಳು ಉಂಟಾಗುತ್ತವೆಂದು ಕೇಳಿದ್ದೇನೆ. ಮತ್ತು ಇದು ನಿಜವೆಂದು ಸ್ವಲ್ಪ ಮಟ್ಟಿಗೆ ನಂಬುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಮೊದಲನೆಯದಾಗಿ, ನೀವು ಸೇರುವ ಸಭೆಯಲ್ಲಿ ಪಂಗಡಗಳಿವೆಯಂತೆ. ಸ್ವಲ್ಪಮಟ್ಟಿಗಾದರೂ ಈ ಸಮಾಚಾರ ನಿಜವೆಂದು ನನಗನ್ನಿಸುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಮೊದಲನೆಯದಾಗಿ, ನೀವು ಸಭೆಯಾಗಿ ಸೇರಿಬರುವಾಗ ನಿಮ್ಮಲ್ಲಿ ಪಂಗಡಗಳಿರುವುದಾಗಿ ಕೇಳಿದ್ದೇನೆ. ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಹೇಗೆಂದರೆ, ಮೊದಲನೆಯದು: ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮೊಳಗೆ ಭೇದಗಳಿವೆ ಎಂದು ಕೇಳುತ್ತೇನೆ. ಇದನ್ನು ಸ್ವಲ್ಪಮಟ್ಟಿಗೆ ನಂಬುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತುಮ್ಚ್ಯಾ ಮದ್ದಿ ಭೆದ್‍ಭಾವ್ ಹಾತ್, ಹೆ ಖರೆ ಹಾಯ್. ಹೆಚ್ಯಾ ವೈನಾ ತುಮ್ಚ್ಯಾತ್ಲೊ ಬರೊ ಕೊನ್ ಮನುನ್ ಕಳುನ್ ಯೆತಾ. ಅಧ್ಯಾಯವನ್ನು ನೋಡಿ |