Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:9 - ಕನ್ನಡ ಸತ್ಯವೇದವು J.V. (BSI)

9 ಇದಲ್ಲದೆ ಪುರುಷನು ಸ್ತ್ರೀನಿವಿುತ್ತವಾಗಿ ನಿರ್ಮಾಣವಾಗಲಿಲ್ಲ; ಸ್ತ್ರೀಯು ಪುರುಷನ ನಿವಿುತ್ತವಾಗಿ ನಿರ್ಮಾಣವಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದಲ್ಲದೆ ಪುರುಷನು ಸ್ತ್ರೀಗೋಸ್ಕರವಾಗಿ ಸೃಷ್ಟಿಸಲ್ಪಡಲಿಲ್ಲ, ಆದರೆ ಸ್ತ್ರೀಯು ಪುರುಷನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಂತೆಯೇ ಸ್ತ್ರೀಗಾಗಿ ಪುರುಷನಲ್ಲ; ಪುರುಷನಿಗಾಗಿ ಸ್ತ್ರೀ ಸೃಷ್ಟಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಪುರುಷನು ಸೃಷ್ಟಿಸಲ್ಪಟ್ಟದ್ದು ಸ್ತ್ರೀಗೋಸ್ಕರವಲ್ಲ. ಆದರೆ ಸ್ತ್ರೀಯು ಪುರುಷನಿಗೋಸ್ಕರ ಸೃಷ್ಟಿಸಲ್ಪಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಪುರುಷನು ಸ್ತ್ರೀಗಾಗಿ ಸೃಷ್ಟಿಯಾಗಲಿಲ್ಲ, ಸ್ತ್ರೀಯು ಪುರುಷನಿಗಾಗಿ ಸೃಷ್ಟಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಘವ್ಮಾನ್ಸಾಕ್ ಬಾಯ್ಕೊಮಾನುಸ್ ಸಾಟ್ನಿ ರಚಲ್ಲೆ ನಾ, ಬಾಯ್ಕೊಮಾನುಸ್ಸಿಕ್ ಘವ್ಮಾನುಸಾ ಸಾಟ್ನಿ ರಚಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:9
5 ತಿಳಿವುಗಳ ಹೋಲಿಕೆ  

ಮತ್ತು ಯೆಹೋವದೇವರು - ಮನುಷ್ಯನು ಒಂಟಿಗನಾಗಿರುವದು ಒಳ್ಳೇದಲ್ಲ; ಅವನಿಗೆ ಸರಿಬೀಳುವ ಸಹಕಾರಿಯನ್ನು ಉಂಟುಮಾಡುವೆನು ಅಂದನು.


ಹೀಗೆ ಆ ಮನುಷ್ಯನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಕಾಡು ಮೃಗಗಳಿಗೂ ಹೆಸರಿಟ್ಟನು. ಆದರೆ ಆ ಮನುಷ್ಯನಿಗೆ ಸರಿಬೀಳುವ ಸಹಕಾರಿ ಕಾಣಿಸಲಿಲ್ಲ.


ತಾನು ಮನುಷ್ಯನಿಂದ ತೆಗೆದಿದ್ದ ಎಲುಬನ್ನು ಸ್ತ್ರೀಯಾಗ ಮಾಡಿ ಆಕೆಯನ್ನು ಅವನ ಬಳಿಗೆ ಕರತಂದನು.


ಹೀಗಿರುವದರಿಂದ ದೂತರ ನಿವಿುತ್ತವಾಗಿ ಸ್ತ್ರೀಯು ಪುರುಷನ ಅಧಿಕಾರ ಸೂಚಿಸುವ ಮುಸುಕನ್ನು ತಲೆಯ ಮೇಲೆ ಹಾಕಿಕೊಂಡಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು