1 ಕೊರಿಂಥದವರಿಗೆ 12:15 - ಕನ್ನಡ ಸತ್ಯವೇದವು J.V. (BSI)15 ಕಾಲು - ನಾನು ಕೈಯಲ್ಲದ ಕಾರಣ ದೇಹಕ್ಕೆ ಸೇರಿದ್ದಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಕಾಲು “ನಾನು ಕೈಯಲ್ಲದ ಕಾರಣ ದೇಹಕ್ಕೆ ಸೇರಿಲ್ಲವೆಂದು” ಹೇಳಿದರೂ ಅದು ದೇಹಕ್ಕೆ ಸೇರದೆ ಇರುವುದೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಎಂದಾದರೂ ಕಾಲು, “ನಾನು ಕೈ ಅಲ್ಲ, ಈ ಕಾರಣ ನಾನು ದೇಹಕ್ಕೆ ಸೇರಿಲ್ಲ,” ಎಂದು ಹೇಳಿದ್ದಾದರೆ ಅದು ದೇಹದ ಅಂಗವಾಗಿರುವುದು ತಪ್ಪೀತೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಪಾದವು, “ನಾನು ಕೈಯಲ್ಲ, ಆದ್ದರಿಂದ ನಾನು ದೇಹಕ್ಕೆ ಸೇರಿಲ್ಲ” ಎಂದು ಹೇಳಬಹುದು. ಆದರೆ ಹೀಗೆ ಹೇಳಿದ ಮಾತ್ರಕ್ಕೆ ಪಾದವು ದೇಹದಿಂದ ಹೊರತಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಒಂದು ವೇಳೆ ಕಾಲು, “ನಾನು ಕೈಯಲ್ಲದ ಕಾರಣ, ದೇಹಕ್ಕೆ ಸೇರಿಲ್ಲ,” ಎಂದು ಹೇಳಿದರೂ, ಅದು ದೇಹಕ್ಕೆ ಅಂಗವಾಗಿ ಸೇರದಿರುವುದೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಜರ್ ಪಾಯ್ “ಮಿಯಾ ಹಾತ್ ನ್ಹಯ್, ತಸೆ ಮನುನ್ ಮಿಯಾ ಆಂಗಾಚೊ ಭಾಗ್ ನ್ಹಯ್”, ಮನಿಲ್ ತರ್ ತೊ ಆಂಗಾಚೊ ಭಾಗ್ ಹೊಯ್ ನಸ್ತಾನಾ ರ್‍ಹಾತಾ ಕಾಯ್? ಅಧ್ಯಾಯವನ್ನು ನೋಡಿ |