1 ಕೊರಿಂಥದವರಿಗೆ 12:18 - ಕನ್ನಡ ಸತ್ಯವೇದವು J.V. (BSI)18 ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನಗೆ ಸರಿಯಾಗಿ ತೋಚಿದ ಪ್ರಕಾರ ದೇಹದೊಳಗೆ ಇಟ್ಟಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನಗೆ ಸರಿಯಾಗಿ ತೋಚಿದ ಪ್ರಕಾರ ದೇಹದೊಳಗೆ ಇಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸದ್ಯ, ದೇವರು ತಮ್ಮ ಚಿತ್ತಾನುಸಾರ, ಪ್ರತಿಯೊಂದು ಅಂಗವನ್ನು ಸರಿಯಾಗಿ ಜೋಡಿಸಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18-19 ದೇಹದ ಪ್ರತಿಯೊಂದು ಅಂಗವು ಒಂದೇ ರೀತಿಯ ಅಂಗವಾಗಿದ್ದರೆ, ಆಗ ದೇಹವೇ ಇರುತ್ತಿರಲಿಲ್ಲ. ಆದರೆ ದೇವರು ತನ್ನ ಇಚ್ಛೆಗನುಸಾರವಾಗಿ ದೇಹದಲ್ಲಿ ಅಂಗಾಂಗಗಳನ್ನು ಇಟ್ಟಿದ್ದಾನೆ. ಆತನು ಅವುಗಳಲ್ಲಿ ಪ್ರತಿಯೊಂದಕ್ಕೂ ಸ್ಥಳವನ್ನು ಗೊತ್ತುಪಡಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತಮ್ಮ ಇಷ್ಟದ ಪ್ರಕಾರ ದೇಹದಲ್ಲಿ ಇಟ್ಟಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತಸೆ ಮನುನ್ ಎಕ್ ಅಂಗಾತ್ ದುಸ್ರ್ಯಾ, ದುಸ್ರ್ಯಾ ಭಾಗಾಕ್ನಿ ದೆವಾನ್ ಅಪ್ನಾಂಚ್ಯಾ ಮನಾಕ್ ಯೆತಾ ತಸೆ ದುಸ್ರೊ ದುಸ್ರೊ ಜಾಗೊ ದಿಲ್ಯಾನಾಯ್. ಅಧ್ಯಾಯವನ್ನು ನೋಡಿ |
ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನ ಪ್ರೇರಣೆಯಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವದೇ ಒಳ್ಳೇದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.