Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 12:24 - ಕನ್ನಡ ಸತ್ಯವೇದವು J.V. (BSI)

24-25 ಅಂದವುಳ್ಳ ಅಂಗಗಳಿಗೆ ಏನೂ ಅವಶ್ಯವಿಲ್ಲ. ದೇಹದಲ್ಲಿ ಭೇದವೇನೂ ಇರದೆ ಅಂಗಗಳು ಒಂದಕ್ಕೊಂದರ ಹಿತವನ್ನು ಚಿಂತಿಸುವ ಹಾಗೆ ದೇವರು ಕೊರತೆಯುಳ್ಳದ್ದಕ್ಕೆ ಹೆಚ್ಚಾದ ಮಾನವನ್ನು ಕೊಟ್ಟು ದೇಹವನ್ನು ಹದವಾಗಿ ಕೂಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24-25 ಮಾನವುಳ್ಳ ಅಂಗಗಳಿಗೆ ಏನೂ ಅವಶ್ಯವಿಲ್ಲ. ದೇಹದಲ್ಲಿ ಭೇದವೇನೂ ಇರದೇ ಅಂಗಗಳು ಒಂದಕ್ಕೊಂದರ ಹಿತವನ್ನು ಚಿಂತಿಸುವ ಹಾಗೆ ದೇವರು ಕೊರತೆಯುಳ್ಳದ್ದಕ್ಕೆ ಹೆಚ್ಚಾದ ಮಾನವನ್ನು ಕೊಟ್ಟು ದೇಹವನ್ನು ಹದವಾಗಿ ಜೋಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಬಾಹ್ಯ ಅಂಗಗಳಿಗೆ ಇಂಥ ಸಂರಕ್ಷಣೆ ಅಗತ್ಯವಿರುವುದಿಲ್ಲ. ದೇಹವನ್ನು ನಿರ್ಮಿಸಿದ ದೇವರು ಗೌಣವೆಂದೆಣಿಸಲಾಗುವ ಅಂಗಗಳಿಗೂ ವಿಶೇಷ ಘನತೆಯನ್ನು ಇತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಬಹು ಸುಂದರವಾದ ಅಂಗಗಳಿಗೆ ಇಂಥ ವಿಶೇಷ ಸಂರಕ್ಷಣೆಯ ಅಗತ್ಯವಿರುವುದಿಲ್ಲ. ಆದರೆ ದೇವರು ಅಂಗಗಳನ್ನು ಒಟ್ಟಾಗಿ ಸೇರಿಸಿದ್ದಾನೆ ಮತ್ತು ಕೊರತೆಯಲ್ಲಿರುವ ಅಂಗಗಳಿಗೆ ಹೆಚ್ಚಿನ ಮಾನ್ಯತೆಯನ್ನು ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಾವು ಬಾಹ್ಯ ಅಂಗಗಳಿಗೆ ಹೆಚ್ಚಿನ ವಿಶೇಷತೆಯನ್ನು ಕೊಡುವುದಿಲ್ಲ. ಆದರೆ ಗೌರವ ಕಡಿಮೆಯಿರುವ ಅಂಗಗಳಿಗೆ, ದೇವರು ಹೆಚ್ಚು ಗೌರವವನ್ನು ಕೊಡುವಂತೆ, ಎಲ್ಲಾ ಅಂಗಗಳನ್ನು ಒಟ್ಟಾಗಿ ದೇಹದಲ್ಲಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಖರೆ ಬರೆ ದಿಸ್ತಲ್ಯಾ ಭಾಗಾಕ್ನಿ ನೆಸ್ವುತಲಿ ಗರಜ್ ನಾ. ಖರೆ ದೆವಾನ್ ಕಮಿಚ್ಯಾ ಅಂಗಾಕ್ ಮಾನ್ ದಿ ಸಾರ್ಕೆ ಕರುನ್ ನಿಪ್ವುನ್ ಥವ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 12:24
5 ತಿಳಿವುಗಳ ಹೋಲಿಕೆ  

ಅದಕ್ಕಾತನು - ನೀನು ಬೆತ್ತಲೆಯಾಗಿದ್ದಿ ಎಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿಯಾ ಎಂದು ಕೇಳಲು


ಆ ಸ್ತ್ರೀಪುರುಷರಿಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.


ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಿತ್ತು ಬಿಸಾಟುಬಿಡು; ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವದಕ್ಕಿಂತ ಅವಯವಗಳಲ್ಲಿ ಒಂದು ಹೋಗುವದು ನಿನಗೆ ಹಿತವಲ್ಲವೇ.


ಮತ್ತು ನಾವು ದೇಹದಲ್ಲಿ ಅಲ್ಪಮಾನವುಳ್ಳವುಗಳೆಂದೆಣಿಸುವ ಭಾಗಗಳಿಗೆ ಉಡಿಗೆಯಿಂದ ಹೆಚ್ಚಾದ ಮಾನವನ್ನು ಕೊಡುವದುಂಟಲ್ಲಾ; ಹೀಗೆ ಅಂದವಿಲ್ಲದ ಅಂಗಗಳಿಗೆ ಹೆಚ್ಚಾದ ಅಂದವುಂಟಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು