1 ಕೊರಿಂಥದವರಿಗೆ 12:5 - ಕನ್ನಡ ಸತ್ಯವೇದವು J.V. (BSI)5 ಸೇವೆಗಳಲ್ಲಿ ಬೇರೆ ಬೇರೆ ವಿಧಗಳುಂಟು, ಕರ್ತನು ಒಬ್ಬನೇ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಸೇವೆಗಳಲ್ಲಿ ಬೇರೆ ಬೇರೆ ವಿಧಗಳುಂಟು ಆದರೆ ಕರ್ತನು ಒಬ್ಬನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸೇವೆಗಳು ವಿಧವಿಧವಾಗಿವೆ; ಅವುಗಳನ್ನು ಸ್ವೀಕರಿಸುವ ಪ್ರಭುವು ಒಬ್ಬರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಸೇವೆಮಾಡಲು ವಿವಿಧ ಮಾರ್ಗಗಳಿವೆ, ಆದರೆ ಅವುಗಳೆಲ್ಲಾ ಒಬ್ಬನೇ ಆತ್ಮನಿಂದ ಬಂದಂಥವುಗಳಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಸೇವೆಗಳಲ್ಲಿ ಬೇರೆ ಬೇರೆ ವಿಧಗಳಿವೆ, ಆದರೆ ಕರ್ತ ಆಗಿರುವವರು ಒಬ್ಬರೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಸೆವಾಬಿ ಎಗ್ಳ್ಯಾ ಎಗ್ಳ್ಯಾ ಥರಾಚಿ ಹಾಯ್; ಖರೆ ಎಕುಚ್ ಧನಿಯಾಚಿ ಸೆವಾ ಕರುನ್ ಹೊತಾ. ಅಧ್ಯಾಯವನ್ನು ನೋಡಿ |