1 ಕೊರಿಂಥದವರಿಗೆ 13:10 - ಕನ್ನಡ ಸತ್ಯವೇದವು J.V. (BSI)10 ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅಪೂರ್ವವಾದುದು ನಮ್ಮಾ ಅರಿವೆಲ್ಲ ಪೂರ್ಣವಾದುದಲ್ಲ ಪ್ರವಾದನವದೆಲ್ಲ; ಪರಿಪೂರ್ಣತೆ ಪ್ರಾಪ್ತವಾಗಲು ಇಲ್ಲವಾಗುವುದು ಅಪೂರ್ಣತೆಯೆಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದರೆ ಸಂಪೂರ್ಣತೆಯು ಬಂದಾಗ ಸಂಪೂರ್ಣವಲ್ಲದವುಗಳು ಕೊನೆಗೊಳ್ಳುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೆ ಸಂಪೂರ್ಣವಾದದ್ದು ಬಂದಾಗ, ಭಾಗವಾದದ್ದು ಅಳಿದುಹೋಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಖರೆ ಸಂಪುರ್ನ್ ಹೊತ್ತೆ ಯೆಲ್ಲ್ಯಾ ಎಳಾರ್ ಸಂಪುರ್ನ್ ನಾ ಮನುನ್ ಹೊತ್ತೆ ನಾಸ್ ಹೊವ್ನ್ ಜಾತಾ. ಅಧ್ಯಾಯವನ್ನು ನೋಡಿ |