1 ಕೊರಿಂಥದವರಿಗೆ 14:17 - ಕನ್ನಡ ಸತ್ಯವೇದವು J.V. (BSI)17 ನೀನಂತೂ ಚೆನ್ನಾಗಿ ಕೃತಜ್ಞತಾಸ್ತುತಿ ಮಾಡುತ್ತೀ ಹೌದು, ಆದರೆ ಬೇರೊಬ್ಬನು ಭಕ್ತಿವೃದ್ಧಿ ಹೊಂದುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನೀನು ಎಷ್ಟು ಚೆನ್ನಾಗಿ ಕೃತಜ್ಞತಾಸ್ತುತಿ ಮಾಡಿದರೂ, ಆದರಿಂದ ಬೇರೊಬ್ಬನು ಭಕ್ತಿವೃದ್ಧಿಹೊಂದುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನೀನು ಮಾಡುವ ಕೃತಜ್ಞತಾಸ್ತುತಿ ಎಷ್ಟು ಚೆನ್ನಾಗಿದ್ದರೂ ಅವನ ಮಟ್ಟಿಗೆ ಅದು ನಿಷ್ಪ್ರಯೋಜಕವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಸತ್ಯವಾಗಿ ಹೇಳುವುದಾದರೆ, ದೇವರಿಗೆ ಮಾಡುವ ಕೃತಜ್ಞತಾಸ್ತುತಿಯಿಂದ ಬೇರೊಬ್ಬನಿಗೆ ಸಹಾಯವಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನೀನು ಚೆನ್ನಾಗಿ ಕೃತಜ್ಞತಾಸ್ತುತಿ ಮಾಡುತ್ತೀ ನಿಜವೇ. ಆದರೆ, ಮತ್ತೊಬ್ಬನಿಗೆ ಭಕ್ತಿವೃದ್ಧಿಯಾಗಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತಿಯಾ ಕರ್‍ತಲೆ ಧನ್ಯವಾದ್ ಸ್ತುತಿಚಿ ಮಾಗ್ನೆ ಥೈ ಬರಿ ಹೊಲೆ ಖರೆ ತಿ ಅನಿ ಎಕಾಮೆಕಾಚ್ಯಾ ಫಾಯ್ದ್ಯಾಕ್ ಪಡಿನಾ. ಅಧ್ಯಾಯವನ್ನು ನೋಡಿ |