1 ಕೊರಿಂಥದವರಿಗೆ 14:18 - ಕನ್ನಡ ಸತ್ಯವೇದವು J.V. (BSI)18 ನಾನು ನಿಮ್ಮೆಲ್ಲರಿಗಿಂತಲೂ ಹೆಚ್ಚಾಗಿ ವಾಣಿಗಳನ್ನಾಡುತ್ತೇನೆಂದು ದೇವರನ್ನು ಕೊಂಡಾಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಾನು ನಿಮ್ಮೆಲ್ಲರಿಗಿಂತಲೂ ಹೆಚ್ಚಾಗಿ ಅನ್ಯಭಾಷೆಗಳನ್ನಾಡುತ್ತೇನೆಂದು ದೇವರನ್ನು ಕೊಂಡಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನಾನಾದರೋ ದೇವರ ದಯೆಯಿಂದ ನಿಮಗಿಂತಲೂ ಮಿಗಿಲಾಗಿ ಪರವಶಾಭಾಷೆಗಳನ್ನು ಆಡಬಲ್ಲೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ವಿವಿಧ ಭಾಷೆಗಳಲ್ಲಿ ಮಾತಾಡಲು ನಿಮ್ಮೆಲ್ಲರಿಗಿಂತಲೂ ಹೆಚ್ಚಿನ ವರವು ನನಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಾನು ನಿಮ್ಮೆಲ್ಲರಿಗಿಂತಲೂ ಹೆಚ್ಚಾಗಿ ಅನ್ಯಭಾಷೆಗಳನ್ನಾಡುತ್ತೇನೆಂದು ದೇವರಿಗೆ ಕೃತಜ್ಞತೆ ಮಾಡುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತುಮಿ ಬೊಲ್ತಾಶಿ ತೆಜ್ಯಾನ್ಕಿ ಜಾಸ್ತಿಚ್ಯಾ ಬಾಶಾ ಮಾಕಾ ಯೆತ್ಯಾತ್ ತೆಚೆಸಾಟ್ನಿ ದೆವಾಕ್ ಮಿಯಾ ಧನ್ಯವಾದ್ ದಿತಾ. ಅಧ್ಯಾಯವನ್ನು ನೋಡಿ |