1 ಕೊರಿಂಥದವರಿಗೆ 14:34 - ಕನ್ನಡ ಸತ್ಯವೇದವು J.V. (BSI)34 ದೇವಜನರ ಎಲ್ಲಾ ಸಭೆಗಳ ಮರ್ಯಾದೆಯ ಪ್ರಕಾರ ಸ್ತ್ರೀಯರು ಸಭೆಯ ಕೂಟಗಳಲ್ಲಿ ಸುಮ್ಮಗಿರಬೇಕು; ಮಾತಾಡುವದಕ್ಕೆ ಅವರಿಗೆ ಅಪ್ಪಣೆಯಿಲ್ಲ; ಅವರು ಅಧೀನದಲ್ಲಿರಬೇಕು; ಧರ್ಮಶಾಸ್ತ್ರದಲ್ಲಿಯೂ ಹೀಗೆ ಹೇಳಿಯದೆಯಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ದೇವಜನರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ಸ್ತ್ರೀಯರು ಸಭೆಯ ಕೂಟಗಳಲ್ಲಿ ಮೌನವಾಗಿರಬೇಕು; ಮಾತನಾಡಲು ಅವರಿಗೆ ಅವಕಾಶವಿಲ್ಲ; ಅವರು ಅಧೀನರಾಗಿರಬೇಕು; ಧರ್ಮಶಾಸ್ತ್ರದಲ್ಲಿಯೂ ಹೀಗೆ ಹೇಳಿದೆಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಎಲ್ಲ ಕ್ರೈಸ್ತಸಭೆಗಳಲ್ಲಿ ರೂಢಿಯಲ್ಲಿರುವಂತೆ ಮಹಿಳೆಯರು ಮೌನವಾಗಿರಲಿ; ಮಾತನಾಡಲು ಅವರಿಗೆ ಅನುಮತಿಯಿಲ್ಲ. ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಅವರು ಅಧೀನರಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಸ್ತ್ರೀಯರು ಸಭಾಕೂಟಗಳಲ್ಲಿ ಮೌನವಾಗಿರಬೇಕು. ದೇವಮಕ್ಕಳ ಎಲ್ಲಾ ಸಭೆಗಳಲ್ಲಿಯೂ ಇದೇ ಪದ್ಧತಿ ರೂಢಿಯಲ್ಲಿದೆ. ಸ್ತ್ರೀಯರಿಗೆ ಮಾತಾಡಲು ಅನುಮತಿಯಿಲ್ಲ. ಅವರು ಅಧೀನರಾಗಿರಬೇಕು. ಮೋಶೆಯ ಧರ್ಮಶಾಸ್ತ್ರವು ಸಹ ಇದನ್ನೇ ಹೇಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ದೇವಜನರ ಎಲ್ಲಾ ಸಭೆಗಳಲ್ಲಿರುವಂತೆ ಸ್ತ್ರೀಯರು ಸಭೆಯ ಕೂಟಗಳಲ್ಲಿ ಮೌನವಾಗಿರಲಿ. ಏಕೆಂದರೆ ಮಾತನಾಡಲು ಅವರಿಗೆ ಅನುಮತಿಯಿಲ್ಲ, ನಿಯಮವು ಸಹ ಹೇಳಿರುವಂತೆ ಅವರು ಅಧೀನರಾಗಿರಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ಬಾಯ್ಕೊಮನ್ಸಾನಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ಗಪ್ ರ್‍ಹಾವ್ಚೆ. ತೆಂಕಾ ಬೊಲುಕ್ ಅವಕಾಸ್ ನಾ. ಶಾಸ್ತರಾತ್ ಸಾಂಗಲ್ಲ್ಯಾ ಸಾರ್ಕೆ ಖಾಯ್ಲ್ ಹೊವ್ನ್ ರ್‍ಹಾತಲೆ ತೆಂಕಾ ಬರೆ. ಅಧ್ಯಾಯವನ್ನು ನೋಡಿ |