Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:35 - ಕನ್ನಡ ಸತ್ಯವೇದವು J.V. (BSI)

35 ಅವರು ಏನಾದರೂ ತಿಳುಕೊಳ್ಳುವದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಲಿ. ಸ್ತ್ರೀಯರು ಸಭೆಯಲ್ಲಿ ಮಾತಾಡುವದು ನಾಚಿಗೆಗೆಟ್ಟ ಕೆಲಸವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅವರು ಏನಾದರೂ ತಿಳಿದು ಕೊಳ್ಳುವುದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಿಕೊಳ್ಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವುದು ಅಪಮಾನಕರವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಅವರು ಏನನ್ನಾದರೂ ತಿಳಿಯಬಯಸಿದರೆ, ಮನೆಯಲ್ಲಿ ತಮ್ಮ ತಮ್ಮ ಗಂಡಂದಿರನ್ನು ಕೇಳಿ ತಿಳಿದುಕೊಳ್ಳಲಿ. ಮಹಿಳೆಯರು ಸಭಾಕೂಟದಲ್ಲಿ ಮಾತನಾಡುವುದು ಲಕ್ಷಣವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಸ್ತ್ರೀಯರು ಏನಾದರು ತಿಳಿದುಕೊಳ್ಳಬೇಕೆಂದಿದ್ದರೆ, ತಮ್ಮ ಮನೆಗಳಲ್ಲಿ ತಮ್ಮ ಗಂಡಂದಿರನ್ನು ಕೇಳಬೇಕು. ಬಹಿರಂಗ ಕೂಟದಲ್ಲಿ ಸ್ತ್ರೀಯರು ಮಾತಾಡುವಂಥದ್ದು ನಾಚಿಕೆಕರವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಅವರು ಏನಾದರೂ ಕಲಿಯಬಯಸಿದರೆ, ಮನೆಯಲ್ಲಿ ಗಂಡಂದಿರನ್ನು ಕೇಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವುದು ನಾಚಿಕೆಪಡುವಂಥದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಖರೆ ಜಾಸ್ತಿಚೆ ಕಾಯ್ಬಿ ಕಳ್ವುನ್ ಘೆವ್ಕ್ ತೆಂಕಾ ಮನ್‍ ರ್‍ಹಾಲ್ಯಾರ್, ಘರಾತ್ ಅಪ್ನಾಚ್ಯಾ ಘೊವಾಕ್ಡೆ ತೆನಿ ಇಚಾರುಂದಿತ್; ಕಶ್ಯಾಕ್ ಮಟ್ಲ್ಯಾರ್, ಎಕ್ ಬಾಯ್ಕೊಮನ್ಸಿನ್ ಲೊಕಾ ಗೊಳಾ ಹೊತಲ್ಯಾ ಜಾಗ್ಯಾರ್ ಬೊಲ್ತಲೆ ಮರ್ಯಾದಿಚೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:35
7 ತಿಳಿವುಗಳ ಹೋಲಿಕೆ  

ಅದೇ ರೀತಿಯಾಗಿ ಪುರುಷರೇ, ಸ್ತ್ರೀಯು ಪುರುಷನಿಗಿಂತ ಬಲಹೀನಳೆಂಬದನ್ನು ಜ್ಞಾಪಕಮಾಡಿಕೊಂಡು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಒಗತನ ಮಾಡಿರಿ. ಅವರು ಜೀವವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ.


ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಮಾತಾಡುವದಾದರೂ ನಾಚಿಕೆಗೆ ಕಾರಣವಾಗಿದೆ.


ಪುರುಷನು ಕೂದಲು ಬೆಳಸಿಕೊಂಡರೆ ಅದು ಅವನಿಗೆ ಅವಮಾನಕರವಾಗಿದೆಯೆಂದೂ


ಸ್ತ್ರೀಯು ಮುಸುಕುಹಾಕಿಕೊಳ್ಳದಿದ್ದರೆ ಆಕೆಯು ಕೂದಲನ್ನು ತೆಗಿಸಿಬಿಡಬೇಕಷ್ಟೆ. ಆದರೆ ಕೂದಲನ್ನು ಕತ್ತರಿಸಿಕೊಳ್ಳುವದಾಗಲಿ ತಲೆಬೋಳಿಸಿಕೊಳ್ಳುವದಾಗಲಿ ಸ್ತ್ರೀಗೆ ಅವಮಾನಕರವಾಗಿದ್ದರೆ ಆಕೆಯು ಮುಸುಕನ್ನು ಹಾಕಿಕೊಳ್ಳಲಿ.


ದೇವಜನರ ಎಲ್ಲಾ ಸಭೆಗಳ ಮರ್ಯಾದೆಯ ಪ್ರಕಾರ ಸ್ತ್ರೀಯರು ಸಭೆಯ ಕೂಟಗಳಲ್ಲಿ ಸುಮ್ಮಗಿರಬೇಕು; ಮಾತಾಡುವದಕ್ಕೆ ಅವರಿಗೆ ಅಪ್ಪಣೆಯಿಲ್ಲ; ಅವರು ಅಧೀನದಲ್ಲಿರಬೇಕು; ಧರ್ಮಶಾಸ್ತ್ರದಲ್ಲಿಯೂ ಹೀಗೆ ಹೇಳಿಯದೆಯಲ್ಲಾ.


ಏನು, ದೇವರ ವಾಕ್ಯವು ನಿವ್ಮಿುಂದಲೇ ಹೊರಟಿತೋ? ನಿಮಗೆ ಮಾತ್ರವೇ ಬಂತೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು