1 ಕೊರಿಂಥದವರಿಗೆ 14:4 - ಕನ್ನಡ ಸತ್ಯವೇದವು J.V. (BSI)4 ವಾಣಿಯನ್ನಾಡುವವನು ತನಗೆ ಮಾತ್ರ ಭಕ್ತಿವೃದ್ಧಿಯನ್ನುಂಟುಮಾಡುತ್ತಾನೆ, ಪ್ರವಾದಿಸುವವನು ಸಭೆಗೆ ಭಕ್ತಿವೃದ್ಧಿಯನ್ನುಂಟುಮಾಡುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅನ್ಯಭಾಷೆಗಳನ್ನಾಡುವವನು ತನಗೆ ತಾನೇ ಆತ್ಮೀಕ ವೃದ್ಧಿಯನ್ನುಂಟುಮಾಡಿಕೊಳ್ಳುತ್ತಾನೆ, ಆದರೆ ಪ್ರವಾದಿಸುವವನು ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಪರವಶಾಭಾಷೆಗಳನ್ನು ಆಡುವವನು ತನ್ನನ್ನೇ ಅಭಿವೃದ್ಧಿಗೊಳಿಸಿಕೊಳ್ಳುತ್ತಾನೆ. ಆದರೆ ದೇವರ ವಾಕ್ಯವನ್ನು ಸಾರುವವನು ಇಡೀ ಧರ್ಮಸಭೆಯನ್ನೇ ಅಭಿವೃದ್ಧಿಗೊಳಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಪರಭಾಷೆಯಲ್ಲಿ ಮಾತಾಡುವ ವ್ಯಕ್ತಿಯು ತನಗೆ ಮಾತ್ರ ಸಹಾಯ ಮಾಡಿಕೊಳ್ಳುವನು. ಆದರೆ ಪ್ರವಾದಿಸುವವನು ಇಡೀ ಸಭೆಗೆ ಸಹಾಯ ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅನ್ಯಭಾಷೆಗಳನ್ನಾಡುವವನು ತನಗೆ ಭಕ್ತಿವೃದ್ಧಿಯನ್ನುಂಟುಮಾಡಿಕೊಳ್ಳುವನು. ಆದರೆ ಪ್ರವಾದಿಸುವವನು ಸಭೆಗೆ ಭಕ್ತಿವೃದ್ಧಿಯನ್ನುಂಟುಮಾಡಿಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ದುಸ್ರ್ಯಾ, ದುಸ್ರ್ಯಾ ಬಾಶಾನ್ ಬೊಲ್ತಾ ತೊ ಅಪ್ನಾಕುಚ್ ಪ್ರಚಾರ್ ಕರ್‍ತಾ; ಖರೆ ಪ್ರವಾದ್ ಕರುನ್ ಬೊಲ್ತಾ ತೊ ಸಗ್ಳ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ವಾಡ್ವುಕ್ ಮಜತ್ ಕರ್‍ತಾ. ಅಧ್ಯಾಯವನ್ನು ನೋಡಿ |