Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:9 - ಕನ್ನಡ ಸತ್ಯವೇದವು J.V. (BSI)

9 ಹಾಗೆಯೇ ನೀವೂ ತಿಳಿಯಬಹುದಾದ ಭಾಷೆಯನ್ನೂ ಬಾಯಿಂದ ಆಡದೆಹೋದರೆ ನಿಮ್ಮ ಮಾತಿನ ಅರ್ಥವನ್ನು ಹೇಗೆ ತಿಳಿಯುವದು? ನೀವು ಗಾಳಿಯ ಸಂಗಡ ಮಾತಾಡಿದ ಹಾಗಿರುವದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹಾಗೆಯೇ ನೀವೂ ಸಹ ಸ್ಪಷ್ಟವಾದ ಭಾಷೆಯನ್ನು ನಿಮ್ಮ ಬಾಯಿಂದ ಮಾತನಾಡದೆ ಹೋದರೆ, ನಿಮ್ಮ ಮಾತಿನ ಅರ್ಥವನ್ನು ಹೇಗೆ ತಿಳಿದುಕೊಳ್ಳಲು ಸಾಧ್ಯ? ನೀವು ಗಾಳಿಯ ಸಂಗಡ ಮಾತನಾಡಿದ ಹಾಗಿರುವುದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಂತೆಯೇ, ನೀವು ಸಹ ಪರವಶಾಭಾಷೆಯನ್ನು ಆಡುವಾಗ, ಇತರರಿಗೆ ಅದು ಅರ್ಥವಾಗದಿದ್ದರೆ, ಅವರು ನಿಮ್ಮ ಮಾತನ್ನು ತಿಳಿದುಕೊಳ್ಳುವುದಾದರೂ ಹೇಗೆ? ನಿಮ್ಮ ಮಾತು ಗಾಳಿ ಪಾಲಾಗುತ್ತದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇದು ನಿಮಗೂ ಅನ್ವಯಿಸುತ್ತದೆ. ನೀವು ನಿಮ್ಮ ನಾಲಿಗೆಯಿಂದ ಮಾತಾಡುವ ಪದಗಳು ಸ್ಪಷ್ಟವಾಗಿರಬೇಕು. ನೀವು ಸ್ಪಷ್ಟವಾಗಿ ಮಾತಾಡದಿದ್ದರೆ, ನೀವು ಏನು ಮಾತಾಡುತ್ತಿದ್ದೀರೆಂಬುದನ್ನು ಜನರು ಅರ್ಥಮಾಡಿಕೊಳ್ಳುವುದಿಲ್ಲ. ನೀವು ಗಾಳಿಯೊಂದಿಗೆ ಮಾತಾಡುತ್ತಿರುವಂತೆ ತೋರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅದರಂತೆಯೇ, ನೀವೂ ಸ್ಪಷ್ಟವಾದ ಭಾಷೆಯಿಂದ ಮಾತನಾಡದೆ ಹೋದರೆ, ಮಾತನಾಡಿದ್ದು ಏನೆಂದು ತಿಳಿಯುವುದು ಹೇಗೆ? ನೀವು ಗಾಳಿಯ ಸಂಗಡ ಮಾತನಾಡಿದ ಹಾಗಿರುವುದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತುಮ್ಚ್ಯಾಬಿ ವಿಶಯಾತ್ ಅಸೆಚ್, ತುಮಿ ವಿಚಿತ್ರ್ ಬಾಶಾನಿ ಬೊಲ್ತಲೆ, ಬರೆ ಅರ್ಥ್ ಹೊತಾ ತಸೆ ತುಮಿ ಉಚ್ಚಾರ್ ಕರಿನಸ್ಲ್ಯಾರ್, ತುಮಿ ಸಾಂಗಲ್ಲೆ ಕೊನಾಕ್ ಅರ್ಥ್ ಹೊತಾ? ತುಮ್ಚ್ಯಾ ಗೊಸ್ಟಿಯಾ ವಾರ್‍ಯಾರ್ ಹುಡುನ್ ಜಾತಾತ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:9
2 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ನಾನು ಸಹ ಗುರಿಗೊತ್ತಿಲ್ಲದವನಾಗಿ ಓಡದೆ ಗೆಲ್ಲಬೇಕೆಂದಿರುವ ಅವರಂತೆಯೇ ಓಡುತ್ತೇನೆ; ನಾನು ಗಾಳಿಯನ್ನು ಗುದ್ದುವವನಾಗಿರದೆ ಗೆಲ್ಲಬೇಕೆಂದವನಾಗಿ ಗುದ್ದಾಡುತ್ತೇನೆ.


ಲೋಕದಲ್ಲಿ ಎಷ್ಟು ವಿಧವಾದ ಭಾಷೆಗಳಿದ್ದರೂ ಅವುಗಳಲ್ಲಿ ಒಂದಾದರೂ ಅರ್ಥವಿಲ್ಲದ್ದಾಗಿರುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು