1 ಕೊರಿಂಥದವರಿಗೆ 15:19 - ಕನ್ನಡ ಸತ್ಯವೇದವು J.V. (BSI)19 ಈ ಜೀವಮಾನಕಾಲದ ಪೂರ್ತಿಗೆ ನಾವು ಕ್ರಿಸ್ತನಲ್ಲಿ ನಿರೀಕ್ಷೆಯಿಟ್ಟುಕೊಂಡದ್ದೇ ಹೊರತು ಮತ್ತೇನೂ ಇಲ್ಲದಿದ್ದರೆ ಎಲ್ಲಾ ಮನುಷ್ಯರಲ್ಲಿಯೂ ನಿರ್ಭಾಗ್ಯರೇ ಸರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಕ್ರಿಸ್ತನಲ್ಲಿ ನಮಗಿರುವ ನಿರೀಕ್ಷೆಯು ಕೇವಲ ಈ ಬದುಕಿಗೆ ಮಾತ್ರ ಸೀಮಿತವಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ಹೀನರಾಗುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಕ್ರಿಸ್ತಯೇಸುವಿನಲ್ಲಿ ನಮಗಿರುವ ನಂಬಿಕೆ ಕೇವಲ ಬದುಕಿಗೆ ಸೀಮಿತವಾಗಿದ್ದರೆ ಜಗತ್ತಿನಲ್ಲಿ ನಮಗಿಂತ ನಿರ್ಭಾಗ್ಯರು ಬೇರೆ ಯಾರೂ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಮಗೆ ಕ್ರಿಸ್ತನಲ್ಲಿರುವ ನಿರೀಕ್ಷೆಯು ಈ ಲೋಕಕ್ಕೆ ಮಾತ್ರ ಸೀಮಿತವಾಗಿದ್ದರೆ, ನಾವು ಬೇರೆಲ್ಲ ಜನರಿಗಿಂತಲೂ ದುಃಖಕ್ಕೆ ಪಾತ್ರರಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಾವು ಈ ಜೀವನದಲ್ಲಿ ಮಾತ್ರ ಕ್ರಿಸ್ತ ಯೇಸುವಿನಲ್ಲಿ ನಿರೀಕ್ಷೆಯಿಟ್ಟು ಕೊಂಡಿರುವವರಾಗಿದ್ದರೆ, ನಾವು ಎಲ್ಲಾ ಮನುಷ್ಯರಲ್ಲಿಯೂ ಕನಿಕರಪಡತಕ್ಕವರೇ ಆಗುತ್ತೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಖಾಲಿ ಹ್ಯಾ ಜಲ್ಮಾಚ್ಯಾ ಸಾಟ್ನಿ ಎವ್ಡೆಚ್ ಕ್ರಿಸ್ತಾಚ್ಯಾ ವರ್‍ತಿ ಅಮಿ ಬರೊಸೊ ಥವ್ತಾವ್ ಹೊಲ್ಯಾರ್, ಅಮ್ಚಿ ಗತ್ ಹುರಲ್ಲ್ಯಾ ಸಗ್ಳ್ಯಾ ಲೊಕಾಂಚ್ಯಾನ್ಬಿ ಬುರ್ಶಿ. ಅಧ್ಯಾಯವನ್ನು ನೋಡಿ |