Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:30 - ಕನ್ನಡ ಸತ್ಯವೇದವು J.V. (BSI)

30 ನಾವು ಸಹ ಪ್ರತಿಗಳಿಗೆಯಲ್ಲಿಯೂ ಯಾಕೆ ಜೀವದ ಭಯದಿಂದಿದ್ದೇವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಾವು ಸಹ ಯಾಕೆ ಪ್ರತಿ ಗಳಿಗೆಯಲ್ಲಿಯೂ ಭಯದಲ್ಲಿದ್ದೇವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನಾವು ಕೂಡ ಏಕೆ ಪ್ರತಿಕ್ಷಣದಲ್ಲಿಯೂ ಆಪತ್ತು ವಿಪತ್ತುಗಳನ್ನು ಎದುರಿಸುತ್ತಿದ್ದೇವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಮ್ಮ ವಿಷಯವೇನು? ನಾವು ನಮ್ಮನ್ನು ಪ್ರತಿ ತಾಸಿನಲ್ಲಿಯೂ ಅಪಾಯಕ್ಕೆ ಒಡ್ಡುವುದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನಾವು ಸಹ ಪ್ರತಿ ಗಳಿಗೆಯಲ್ಲಿಯೂ ಅಪಾಯದಲ್ಲಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಅಮಿ ಪರ್ತುನ್-ಪರ್ತುನ್ ಅಮ್ಕಾಚ್ ಅಪಾಯಾತ್ ಕಶ್ಯಾಕ್ ಘಾಲುನ್ ಘೆವ್ಲಾಂವ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:30
8 ತಿಳಿವುಗಳ ಹೋಲಿಕೆ  

ಮೋಸಗಾರರೆನಿಸಿಕೊಂಡರೂ ಸತ್ಯವಂತರೂ, ಅಜ್ಞಾತರೆನಿಸಿಕೊಂಡರೂ ವಿಜ್ಞಾತರೂ, ಸಾಯುವವರಾಗಿ ತೋರಿದರೂ ಬದುಕುವವರೂ ಆಗಿದ್ದೇವೆ. ಶಿಕ್ಷೆ ಹೊಂದುವವರಾಗಿದ್ದರೂ ಕೊಲ್ಲಲ್ಪಡದವರೂ,


ನಾನಾದರೆ ಸಹೋದರರೇ, ಸುನ್ನತಿಯಾಗಬೇಕೆಂದು ಇನ್ನೂ ಸಾರುವವನಾಗಿದ್ದರೆ ಇನ್ನು ನನಗೆ ಹಿಂಸೆಯಾಗುವದು ಯಾಕೆ? ಆ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾದ ಆಕ್ಷೇಪವು ಹೋಯಿತಲ್ಲಾ?


ಸಹೋದರರೇ, ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತು ನನಗಿರುವ ಹೆಚ್ಚಳದ ಮೇಲೆ ಆಣೆ ಇಟ್ಟು ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.


ಅವರು ಹೋಗುತ್ತಿರುವಾಗ ಆತನಿಗೆ ನಿದ್ರೆ ಹತ್ತಿತು; ಅಷ್ಟರಲ್ಲಿ ಬಿರುಗಾಳಿ ಕೆರೆಯ ಮೇಲೆ ಬರಲು ದೋಣಿಯೊಳಗೆ ನೀರು ತುಂಬಿಕೊಂಡದರಿಂದ ಅವರು ಅಪಾಯಕ್ಕೆ ಗುರಿಯಾದರು.


ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ಎದ್ದು ಬರುವದೇ ಇಲ್ಲವೆಂಬದು ನಿಜವಾಗಿದ್ದರೆ ಯಾಕೆ ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು