1 ಕೊರಿಂಥದವರಿಗೆ 15:36 - ಕನ್ನಡ ಸತ್ಯವೇದವು J.V. (BSI)36 ಮೂಢನು ನೀನು; ನೀನು ಬಿತ್ತುವ ಬೀಜವು ಸಾಯದಿದ್ದರೆ, ಜೀವಿತವಾಗುವದಿಲ್ಲ, ನೋಡು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಮೂರ್ಖನೇ; ನೀನು ಬಿತ್ತುವ ಬೀಜವು ಸಾಯದಿದ್ದರೆ, ಅದು ಜೀವ ತಾಳುವುದುಂಟೆ? ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಮತಿಹೀನನೇ, ನೀನು ಬಿತ್ತಿದ ಬೀಜ ಸಾಯದಿದ್ದರೆ ಅದು ಜೀವ ತಾಳುವುದುಂಟೆ? ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಅವು ಮೂಢ ಪ್ರಶ್ನೆಗಳು. ನೀವು ಬೀಜವನ್ನು ಬಿತ್ತಿದಾಗ, ಆ ಬೀಜವು ಜೀವ ಹೊಂದಿಕೊಂಡು ಬೆಳೆಯುವುದಕ್ಕಿಂತ ಮುಂಚೆ ಸಾಯಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಮತಿಹೀನ ಮನುಷ್ಯನೇ! ನೀನು ಬಿತ್ತುವ ಬೀಜವು ಸಾಯದಿದ್ದರೆ, ಅದು ಜೀವಂತವಾಗುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ಅರೆ ಪಿಶಾ! ತಿಯಾ ಉಗಾತ್ ಘಾಟಲ್ಲೆ ಬಿಂಯ್ ಮರುಚ್ಯಾ ಅದ್ದಿ ಉಗ್ವುನ್ ಯೆತಾ ಕಾಯ್ ಅಧ್ಯಾಯವನ್ನು ನೋಡಿ |