1 ಕೊರಿಂಥದವರಿಗೆ 15:43 - ಕನ್ನಡ ಸತ್ಯವೇದವು J.V. (BSI)43 ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಎದ್ದು ಬರುವದು; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಾವಸ್ಥೆಯಲ್ಲಿ ಎದ್ದು ಬರುವದು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಪುನರುತ್ಥಾನಹೊಂದುವುದು; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಹೊಂದಿ ಪುನರುತ್ಥಾನಹೊಂದುವುದು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಬಿತ್ತಿದ್ದು ಕುರೂಪಿಯಾದುದು; ಪುನರುತ್ಥಾನಹೊಂದುವುದು ಕೋಮಲವಾದುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ದೇಹವು ಹೀನಾವಸ್ಥೆಯಲ್ಲಿ ಬಿತ್ತಲ್ಪಡುವುದು, ಆದರೆ ಮಹಿಮೆಯೊಡನೆ ಎದ್ದುಬರುವುದು. ದೇಹವು ಬಿತ್ತಲ್ಪಟ್ಟಾಗ, ಅದು ಬಲಹೀನವಾಗಿರುತ್ತದೆ. ಆದರೆ ಅದು ಎದ್ದುಬಂದಾಗ ಅದಕ್ಕೆ ಶಕ್ತಿಯಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ದೇಹವು ಹೀನಾವಸ್ಥೆಯಲ್ಲಿ ಬಿತ್ತಲಾಗುತ್ತದೆ. ಮಹಿಮೆಯಲ್ಲಿ ಎದ್ದು ಬರುವುದು. ಬಲಹೀನತೆಯಲ್ಲಿ ಬಿತ್ತಲಾಗುತ್ತದೆ, ಶಕ್ತಿಯಲ್ಲಿ ಎದ್ದು ಬರುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್43 ಮಾಟಿ ದಿತಾನಾ ತೆ ಬುರ್ಶೆ ಅನಿ ಬಳ್ ನಸಲ್ಲೆ, ಖರೆ ಉಟ್ವುನ್ ಹೊಲ್ಲ್ಯಾ ತನ್ನಾ ತೆ ಸುಂದರ್ ಅನಿ ಘಟ್ಮುಟ್ ಹೊತಾ. ಅಧ್ಯಾಯವನ್ನು ನೋಡಿ |