1 ಕೊರಿಂಥದವರಿಗೆ 15:49 - ಕನ್ನಡ ಸತ್ಯವೇದವು J.V. (BSI)49 ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾತನ ಸಾರೂಪ್ಯವನ್ನೂ ಧರಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾತನ ಸಾರೂಪ್ಯವನ್ನೂ ಧರಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಮಣ್ಣಿನಿಂದ ಆದವನ ರೂಪವನ್ನು ನಾವು ಧರಿಸಿರುವಂತೆಯೇ ಸ್ವರ್ಗದಿಂದ ಬಂದಾತನ ರೂಪವನ್ನು ಧರಿಸುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಭೂಮಿಯ ಆ ಮನುಷ್ಯನಂತೆಯೇ ನಾವು ನಿರ್ಮಾಣಗೊಂಡೆವು. ಆದ್ದರಿಂದ ಪರಲೋಕದ ಆ ಮನುಷ್ಯನಂತೆಯೇ ನಾವು ನಿರ್ಮಾಣಗೊಳ್ಳುವೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ನಾವು ಮಣ್ಣಿನ ಮನುಷ್ಯನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ, ಪರಲೋಕದ ಮನುಷ್ಯನ ಸಾರೂಪ್ಯವನ್ನೂ ಧರಿಸಿಕೊಳ್ಳುವೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್49 ಜಿಮ್ನಿತ್ನಾ ಯೆಲ್ಲ್ಯಾ ತನ್ನಾ ತೆಕಾ ಜಿಮ್ನಿತ್ನಾ ಯೆಲ್ಲ್ಯಾಚೊ ರುಪ್ ಕಸೊ ರ್‍ಹಾತಾ, ತಸೆಚ್ ಸರ್ಗಾ ವೈನಾ ಯೆಲ್ಲ್ಯಾ ಮಾನ್ಸಾಚೊ ರುಪ್‍ಬಿ ಅಮ್ಕಾ ರ್‍ಹಾತಾ. ಅಧ್ಯಾಯವನ್ನು ನೋಡಿ |